ಪಠ್ಯಕ್ರಮಗಳನ್ನು ಇಳಿಕೆ ಮಾಡುವ ಬಗ್ಗೆ ಚಿಂತನೆ; ಶಿಕ್ಷಕರ ಸಲಹೆ ಕೇಳಿದ ಸರ್ಕಾರ

Webdunia
ಬುಧವಾರ, 10 ಜೂನ್ 2020 (07:51 IST)
Normal 0 false false false EN-US X-NONE X-NONE

ನವದೆಹಲಿ : ಆಗಸ್ಟ್ ನಂತರ ಶಾಲೆಗಳನ್ನು ಪ್ರಾರಂಭಿಸುವ ನಿರ್ಧಾರ ಮಾಡಿದ ಕೇಂದ್ರ ಸರ್ಕಾರ ಇದೀಗ 1 ವರ್ಷದ ಅವಧಿಗೆ 3 ತಿಂಗಳ ಪಠ್ಯಕ್ರಮಗಳನ್ನು ಇಳಿಕೆ ಮಾಡುವ ಚಿಂತನೆ ನಡೆಸಿದ್ದು, ಬಗ್ಗೆ ಶಿಕ್ಷಕರು ಸಲಹೆ ನೀಡುವಂತೆ ಮನವಿ ಮಾಡಿದೆ.

 

ಕೊರೊನಾ  ಭೀತಿ ಹಿನ್ನಲೆಯಲ್ಲಿ  2020-2021 ಶೈಕ್ಷಣಿಕ ವರ್ಷವನ್ನು ಆಗಸ್ಟ್ ಬಳಿಕ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಇದರಿಂದ  ಪಠ್ಯ ಕ್ರಮಗಳು ಶಿಕ್ಷಕರಿಗೆ ಮತ್ತು ಮಕ್ಕಳಿಗೆ ಹೊರೆಯಾಗಲಿದೆ ಎಂಬ ಕಾರಣಕ್ಕೆ ಪೋಷಕರು ಶಾಲಾ ಸಮಯವನ್ನು ಹಾಗೂ ಪಠ್ಯ ಕ್ರಮಗಳನ್ನು ಇಳಿಕೆ ಮಾಡುವಂತೆ ಮನವಿ ಮಾಡಿದ್ದಾರೆ.
 

ಮನವಿಗೆ ಸ್ಪಂದಿಸಿದ ಸಚಿವ ರಮೇಶ್ ಪೋಖ್ರಿಯಾಲ್  , ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಫೇಸ್ ಬುಕ್ ಹಾಗೂ ಟ್ವೀಟರ್ ಖಾತೆಗೆ ಟ್ಯಾಗ್ ಅಥವಾ ಕಮೆಂಟ್ ಮೂಲಕ ಪಠ್ಯ ಕ್ರಮ ಇಳಿಕೆ ಮಾಡುವ ಬಗ್ಗೆ ಸಲಹೆ, ಅಭಿಪ್ರಾಯ ನೀಡುವಂತೆ ಶಿಕ್ಷಕರು ಹಾಗೂ ಶಿಕ್ಷಣ ತಜ್ಞರಿಗೆ ಮನವಿ ಮಾಡಿದ್ದಾರೆ.   

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ತಾಪಮಾನದಲ್ಲಿ ಮತ್ತಷ್ಟು ಇಳಿಕೆ, ಹವಾಮಾನ ವರದಿ ಗಮನಿಸಿ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ಮುಂದಿನ ಸುದ್ದಿ
Show comments