ಜೂನ್ 8ರಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅವಕಾಶ

Webdunia
ಬುಧವಾರ, 3 ಜೂನ್ 2020 (08:24 IST)
Normal 0 false false false EN-US X-NONE X-NONE

ಹೈದರಾಬಾದ್ : ಕೊರೊನಾ ಭೀತಿಯಿಂದ ಬಂದ್ ಆಗಿದ್ದ ತಿರುಪತಿ ತಿಮ್ಮಪ್ಪನ ದೇವಸ್ಥಾನ ಜೂನ್ 8ರಿಂದ ಓಪನ್ ಆಗಲಿದೆ ಎಂಬುದಾಗಿ ತಿಳಿದುಬಂದಿದೆ.

 

ಲಾಕ್ ಡೌನ್ ಸಡಿಲಿಕೆಯಾದ ಹಿನ್ನಲೆಯಲ್ಲಿ ತಿರುಪತಿ ತಿಮ್ಮಪ್ಪನ ದೇವಸ್ಥಾನವನ್ನು ಓಪನ್ ಮಾಡಲು ಸರ್ಕಾರ ಅನುಮತಿ ನೀಡಿದ್ದು, ಆದರೆ ಟಿಟಿಡಿ ಸಿಬ್ಬಂದಿ ಮತ್ತು ಸ್ಥಳೀಯರಿಗೆ ಮಾತ್ರ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ನೀಡಿದೆ ಎನ್ನಲಾಗಿದೆ. ಅಲ್ಲದೇ ತಿಮ್ಮಪ್ಪನ ದರ್ಶನದ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂ ಸಲುವಾಗಿ  ಗಂಟೆಗೆ 300 ಭಕ್ತರಿಗೆ ಮಾತ್ರ ದರ್ಶನ ಕಲ್ಪಿಸಲು ಟಿಟಿಡಿ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments