Webdunia - Bharat's app for daily news and videos

Install App

ಕೇರಳದ 12ನೇ ಸಿಎಂ ಆಗಿ ಪಿಣರಾಯ ವಿಜಯನ್ ಪ್ರಮಾಣ ವಚನ ಸ್ವೀಕಾರ

Webdunia
ಬುಧವಾರ, 25 ಮೇ 2016 (17:14 IST)
ಕೇರಳದ 12ನೇ ಮುಖ್ಯಮಂತ್ರಿಯಾಗಿ ಪಿಣರಾಯ ವಿಜಯನ್ ಇಂದು ಸಂಜೆ ನಾಲ್ಕು ಗಂಟೆಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
 
ಸಿಎಂ ವಿಜಯನ್ ಅವರೊಂದಿಗೆ 18 ಶಾಸಕರು ಕೂಡಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
 
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹಿರಿಯ ನಾಯಕರಾದ ಪ್ರಕಾಶ್ ಕಾರಟ್, ಸೀತಾರಾಮ್ ಯೆಚೂರಿ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದರು.
 
ಕೇರಳದ 140 ಸದಸ್ಯರ ವಿಧಾನಸಭೆ ಚುನಾವಣೆಯಲ್ಲಿ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಪಕ್ಷ  91 ಸ್ಥಾನಗಳಲ್ಲಿ ಜಯಭೇರಿ ಬಾರಿಸಿ ನಿಚ್ಚಳ ಬಹುಮತ ಪಡೆದಿತ್ತು. 
 
ನನ್ನ ನೇತೃತ್ವದ ಸರಕಾರದಲ್ಲಿ ಭ್ರಷ್ಟಾಚಾರ, ಪ್ರಭಾವಸ ಹೊಗಳುಭಟರಿಗೆ ಸ್ಥಾನವಿಲ್ಲ ಎಂದು ಮುಖ್ಯಮಂತ್ರಿ ವಿಜಯನ್ ಘೋಷಿಸಿದರು.
 
ಕಳೆದ 2011ರಲ್ಲಿ ಅಧಿಕಾರದ ಗದ್ದುಗೆ ಅಲಂಕರಿಸಿದ್ದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಪಕ್ಷ ಹೀನಾಯವಾಗಿ ಸೋಲನುಭವಿಸಿದೆ. 


 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಿನಿ ರಜನೀಶ್ ಯಾರು ಅವರು ಎಷ್ಟು ಪವರ್ ಫುಲ್ ಗೊತ್ತಾ

ಹನಿಮೂನ್ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್: ಸೋನಂ ಎರಡನೇ ಮದುವೆ

Arecanut price: ಅಡಿಕೆ, ಕೊಬ್ಬರಿ ಬೆಲೆ ಇಳಿಕೆ, ಕಾಳುಮೆಣಸು ಏರಿಕೆ

ಮಹಿಳೆಯರ ಬಗ್ಗೆ ಮಾತನಾಡೋದು ರವಿಕುಮಾರ್ ಗೆ ಚಟ: ಪ್ರಿಯಾಂಕ್ ಖರ್ಗೆ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments