Daily Horoscope
✕

ದೇವರಿಗೆ ತನ್ನ ಈ ಅಂಗವನ್ನೇ ಅರ್ಪಿಸಿದ ಯುವಕ

Webdunia
ಸೋಮವಾರ, 26 ಅಕ್ಟೋಬರ್ 2020 (12:00 IST)
ಲಕ್ನೋ : 22 ವರ್ಷದದ ಯುವಕನೊಬ್ಬ ದೇವರಿಗೆ ನಾಲಿಗೆ ಕತ್ತರಿಸಿ ಅರ್ಪಿಸಿದ ಘಟನೆ ಉತ್ತರ ಪ್ರದೇಶದ ಬಬೇರು ಪ್ರದೇಶದಲ್ಲಿ ನಡೆದಿದೆ.

ಆತ್ಮರಾಮ್ ಇಂತಹ ಕೃತ್ಯ ಎಸಗಿದ ಯುವಕ. ದೇವರ ಮೇಲೆ ನಂಬಿಕೆ ಹೊಂದಿದ್ದ ಈತ ದೇವಸ್ಥಾನಕ್ಕೆ ತೆರಳಿ ದೇವರ ಮುಂದೆ ನಿಂತು ತನ್ನ ನಾಲಿಗೆಯನ್ನು ಕತ್ತರಿಸಿಕೊಂಡಿದ್ದಾನೆ.

ಇದನ್ನು ನೋಡಿದ ಸ್ಥಳೀಯರು ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದ ಕಾರಣ ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments