Daily Horoscope
✕

ಈ ಚುನಾವಣೆ ಬಿಜೆಪಿ ಪಕ್ಷಕ್ಕಾಗಿ ಅಲ್ಲ, ಭಾರತಕ್ಕಾಗಿ: ಅಮಿತ್‌ ಶಾ ಪ್ರಚಾರ ಶುರು

Sampriya
ಶುಕ್ರವಾರ, 15 ಮಾರ್ಚ್ 2024 (15:07 IST)
Photo Courtesy Facebook
ಅಹ್ಮದಾಬಾದ್: ಮುಂಬರುವ ಲೋಕಸಭೆ ಚುನಾವಣೆಗೆ ಗಾಂಧಿನಗರ ಕ್ಷೇತ್ರದಿಂದ ಮತ್ತೇ ಟಿಕೆಟ್ ಪಡೆದಿರುವ ಕೇಂದ್ರ ಸಚಿವ ಅಮಿತ್ ಶಾ ಇಂದು ತಮ್ಮ ಚುನಾವಣಾ ಪ್ರಚಾರವನ್ನು ಆರಂಭಿಸಿದರು. 
 
ಈ ವೇಳೆ ಮಾತನಾಡಿದ ಬಿಜೆಪಿಯ ಚುನಾವಣಾ ಚಾಣಕ್ಷ್ಯ ಶಾ ಅವರು, ಈ ಚುನಾವಣೆ ಬಿಜೆಪಿ ಪಕ್ಷಕ್ಕಾಗಿ ಅಲ್ಲ, ಭಾರತಕ್ಕಾಗಿ ಎಂದು ಬಿಜೆಪಿ ಕಾರ್ಯಕರ್ತರ ಬಳಿ ಕೇಳಿಕೊಂಡರು. 
 
ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಶಾ ಅವರು ಗುರುಕುಲ ರಸ್ತೆಯಲ್ಲಿರುವ ದೇವಸ್ಥಾನಕ್ಕೆ ಭೇಟಿ ಕೊಟ್ಟ ದೇವರ ಆಶೀರ್ವಾದ ಪಡೆದರು. ನಂತರ  ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.
 
ಈ ವೇಳೆ ಮತದಾರರಲ್ಲಿ ಮನವಿ ಮಾಡಿದ ಅಮಿತ್ ಶಾ ಅವರು, ಮತದಾನದಂದು ಕಮಲದ ಚಿಹ್ನೆಗೆ ಬಟನ್‌ ಒತ್ತುವುದನ್ನು ಮರೆಯಬೇಡಿ ಎಂದರು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ನಂದಿನಿ ಹಾಲು ಬೆಲೆ ಏರಿಕೆ ಬಗ್ಗೆ ತುಟಿ ಬಿಚ್ಚಿದ ಬಿಜೆಪಿ ನಾಯಕ ಬಿವೈ ವಿಜಯೇಂದ್ರ: ಹೇಳಿದ್ದೇನು ನೋಡಿ

ಕನ್ನಡ ರಾಜ್ಯೋತ್ಸವ ನಿಮಿತ್ತ ಕನ್ನಡ ಎಚ್ ಎಂಟಿ ವಾಚ್ ಬಿಡುಗಡೆ: ಬೆಲೆ ಎಷ್ಟು, ಎಲ್ಲಿ ಖರೀದಿಸಬಹುದು ನೋಡಿ

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಬೆಂಗಳೂರಿನಲ್ಲಿ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಇಳಿಕೆ

ಆನೆ ನಡೆವಾಗ ತೋಳ, ನರಿ ಹೋಗುವಂತೆ: ಯಡಿಯೂರಪ್ಪ, ದೇವೇಗೌಡ ಭೇಟಿ ಕುರಿತು ಹರಿಪ್ರಸಾದ್ ವ್ಯಂಗ್ಯ

ನೀ ಯಾರಾದ್ರೆ ನಂಗೇನು… ನುಂಗಿಬಿಡುತ್ತೇನೆ ಎಂದು ಮನೆಯಂಗಳಕ್ಕೆ ಬಂದಿದ್ದ ಚಿರತೆ ನೋಡಿ ನಾಯಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments