Select Your Language

Notifications

webdunia
webdunia
webdunia
webdunia

ಈ ಸರ್ಕಾರಕ್ಕೆ ಜನರ ಸಮಸ್ಯೆಗೆ ಸ್ಪಂದಿಸುವ ಕಾಳಜಿ ಇಲ್ಲ; ಹೆಚ್ ಡಿಕೆ

ಈ ಸರ್ಕಾರಕ್ಕೆ ಜನರ ಸಮಸ್ಯೆಗೆ ಸ್ಪಂದಿಸುವ ಕಾಳಜಿ ಇಲ್ಲ; ಹೆಚ್ ಡಿಕೆ
ಕಲಬುರಗಿ , ಗುರುವಾರ, 25 ಫೆಬ್ರವರಿ 2021 (12:08 IST)
ಕಲಬುರಗಿ : ಬಿಜೆಪಿಯ ಕೆಲವರ ತಂತ್ರಗಾರಿಕೆಯಿಂದ ಈ ಸರ್ಕಾರ ರಚನೆಯಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರಕ್ಕೆ ಜನರ ಸಮಸ್ಯೆಗೆ ಸ್ಪಂದಿಸುವ ಕಾಳಜಿ ಇಲ್ಲ. ಪ್ರತಿಸಲ ಉಡಾಫೆ ಉತ್ತರ ಕೊಟ್ಟುಕೊಂಡು ಹೋಗುತ್ತಿದ್ದಾರೆ.  ಪಶ್ಚಿಮ ಬಂಗಾಳದಲ್ಲಿ ಹಣ ಲೂಟಿಯಾಗ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಅವರದೇ ಶಾಸಕರಿಂದ ಭ್ರಷ್ಟಚಾರದ ಬಗ್ಗೆ ಮಾತು ಕೇಳಿಬರುತ್ತಿದೆ. ಶಾಸಕ ಯತ್ನಾಳ್ ಸೇರಿದಂತೆ ಹಲವರು ಮಾತನಾಡುತ್ತಿದ್ದಾರೆ. ಹಾಗಾದ್ರೆ ಪ್ರಧಾನಿ ಮೋದಿಗೆ ರಾಜ್ಯ ಸರ್ಕಾರದ ಭ್ರಷ್ಟಚಾರದ ಬಗ್ಗೆ ತಿಳಿದಿಲ್ಲವೇ?  ಎಂದು ಪ್ರಶ್ನಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿ ಹೇಳಿಕೆಗೆ ಪಕ್ಷದೊಳಗೇ ಅಸಮಾಧಾನ