Webdunia - Bharat's app for daily news and videos

Install App

ಸೆಕ್ಸ್ ಗೆ ಒಲ್ಲೆ ಎಂದಿದ್ದಕ್ಕೆ ಇಬ್ಬರು ಮಕ್ಕಳ ತಾಯಿಗೆ ಬಂದಿದೆ ಇಂತಹ ದುರ್ಗತಿ

Webdunia
ಶುಕ್ರವಾರ, 15 ಫೆಬ್ರವರಿ 2019 (09:35 IST)
ಥಾಣೆ : ಸೆಕ್ಸ್ ಗೆ ಒಲ್ಲೆ ಎಂದ ವಿವಾಹಿತ ಮಹಿಳೆಯನ್ನು ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಥಾಣೆಯ ಬಿವಾಂಡಿಯಲ್ಲಿ ನಡೆದಿದೆ.


ವಿಕಾಸ್ (25) ಕೊಲೆ ಮಾಡಿದ ಯುವಕ. ಮೃತ ಮಹಿಳೆಗೆ ಇಬ್ಬರು ಮಕ್ಕಳಿದ್ದರು. ಈಕೆಗೆ ಪತಿಯ ಕೆಲಸದ ವಿಚಾರದಲ್ಲಿ ಪರಿಚಯವಾಗಿದ್ದ ವಿಕಾಸ್ ಆಗಾಗ ಮನೆಗೆ ಬರುತ್ತಿದ್ದು, ಈಕೆಯ ಜೊತೆ ಶಾರೀರಿಕ ಸಂಬಂಧ ಕೂಡ ಹೊಂದಿದ್ದ.


ಆದರೆ 25 ದಿನಗಳ ಹಿಂದೆ ಆಕೆಗೆ ಹೆರಿಗೆಯಾದ ಕಾರಣ ಇತ್ತೀಚೆಗೆ ಆತನ ಜೊತೆ ಸಂಬಂಧ ಬೆಳೆಸಲು ನಿರಾಕರಿಸುತ್ತಿದ್ದಳು. ಇದರಿಂದ ಕೋಪಗೊಂಡ ಆತ ಆಕೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಮಗು ಅಳ್ತಿದ್ದ ಶಬ್ಧ ಕೇಳಿ ಪಕ್ಕದ ಮನೆಯವರು ಬಂದು ನೋಡಿದಾಗ ಆಕೆ  ಪ್ರಜ್ಞೆ ತಪ್ಪಿ ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರನ್ಯಾ ರಾವ್ ಗೆ ಪರಮೇಶ್ವರ್ 25 ಲಕ್ಷ ರೂ ಕೊಟ್ಟಿದ್ದಾರೆ: ಒಪ್ಪಿಕೊಂಡ ಡಿಕೆ ಶಿವಕುಮಾರ್

G Parameshwar: ಇಡಿ ದಾಳಿಯಾದ ಬೆನ್ನಲ್ಲೇ ಪರಮೇಶ್ವರ್ ಬೆನ್ನಿಗೆ ನಿಂತ ಸಚಿವರು

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಬಂಪರ್ ಸುದ್ದಿ, ಇಂದಿನ ದರ ಎಷ್ಟಾಗಿದೆ ನೋಡಿ

ದಲಿತ ನಾಯಕ ಡಾ ಜಿ ಪರಮೇಶ್ವರ್ ಒಡೆತನದಲ್ಲಿದೆ ಭಾರೀ ಆದಾಯ ತರುವ ಶಿಕ್ಷಣ ಸಂಸ್ಥೆಗಳು

Gold Price today: ಚಿನ್ನದ ದರ ಇಂದು ಮತ್ತೆ ಭಾರೀ ಏರಿಕೆ

ಮುಂದಿನ ಸುದ್ದಿ