Webdunia - Bharat's app for daily news and videos

Install App

ವಿದ್ಯಾರ್ಥಿಗಳಿಗೆ ರಕ್ಷಣೆ ನೀಡಬೇಕಾದ ಶಿಕ್ಷಕರಿಂದಲೇ ನಡೆದಿದೆ ಇಂತಹ ನೀಚ ಕೃತ್ಯ

Webdunia
ಬುಧವಾರ, 23 ಜನವರಿ 2019 (09:05 IST)
ರಾಯಗಢ : ವಿದ್ಯಾರ್ಥಿಗಳಿಗೆ ರಕ್ಷಣೆ ನೀಡಬೇಕಾದ ಶಿಕ್ಷಕರೇ ದಲಿತ ವಿದ್ಯಾರ್ಥಿನಿಯೊಬ್ಬಳನ್ನು ಕಾಮುಕನಿಗೆ ಒಪ್ಪಿಸಿ ಆಕೆಯ ಮೇಲೆ ಅತ್ಯಾಚಾರ ಮಾಡಿಸಿದ ಘಟನೆ ಮಧ್ಯಪ್ರದೇಶದ ರಾಯಗಢ ಜಿಲ್ಲೆಯ ಗ್ರಾಮವೊಂದರ ಖಾಸಗಿ ಶಾಲೆಯಲ್ಲಿ ನಡೆದಿದೆ.

ಅಜೀಂ ಖಾನ್‌ (21) ಅತ್ಯಾಚಾರ ಮಾಡಿದ ಆರೋಪಿಯಾಗಿದ್ದು, ರಿತಿಕ್‌ ಕುಶ್ವಾಹಾ (21) ಮತ್ತು ಶ್ಯಾಮ್‌ ಪ್ರಜಾಪತಿ (22)  ಅತ್ಯಾಚಾರಿಗೆ ನೆರವಾದ ಶಿಕ್ಷಕರು. ಸಂತ್ರಸ್ತ ಬಾಲಕಿ 9ನೇ ತರಗತಿ ಓದುತ್ತಿದ್ದು,  ಶಾಲೆ ಮುಗಿದ ಬಳಿಕ ಸಂದವಾತಾ ಗ್ರಾಮದ ಬಸ್‌ ಸ್ಟಾಪಿನಲ್ಲಿ ಬಸ್ಸಿಗಾಗಿ ಕಾಯುತ್ತಿದ್ದಾಗ ಆರೋಪಿ ಅತ್ಯಾಚಾರಿ ಖಾನ್‌ ಆಕೆಗೆ ಆಮಿಷ ಒಡ್ಡಿ ಶಾಲೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಲು ಮುಂದಾಗಿದ್ದಾನೆ. ಆಗ ಈ ಇಬ್ಬರು ಶಿಕ್ಷಕರು ದಲಿತ ಬಾಲಕಿ ಮತ್ತು ಖಾನ್‌ ನನ್ನು ಶಾಲಾ ಕೋಣೆಯೊಂದರಲ್ಲಿ ಕೂಡಿ ಹಾಕಿ ಹೊರಗಿನಿಂದ ಬೀಗ ಜಡಿದು ಅತ್ಯಾಚಾರಿಗೆ ನೆರವಾಗಿದ್ದರು.

 

ಈ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿಯ ಹೆತ್ತವರು ಪೊಲೀಸರಲ್ಲಿ ದೂರು ದಾಖಲಿಸಿದ್ದಾರೆ. ಈ  ದೂರಿನ್ವಯ ಅತ್ಯಾಚಾರಗೈದಿರುವ ಆರೋಪಿ ಅಜೀಂ ಖಾನ್‌ ಜೊತೆಗೆ ಈತನಿಗೆ ನೆರವಾದ ಇಬ್ಬರು ಶಾಲಾ ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ. 

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments