Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಯ್ತು ರಾಹುಲ್ ಗಾಂಧಿಯ ಈ ಹೇಳಿಕೆ

ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ  ಗುರಿಯಾಯ್ತು ರಾಹುಲ್ ಗಾಂಧಿಯ ಈ ಹೇಳಿಕೆ
ನವದೆಹಲಿ , ಗುರುವಾರ, 16 ಜುಲೈ 2020 (07:46 IST)
Normal 0 false false false EN-US X-NONE X-NONE

ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಸಚಿನ್ ಪೈಲಟ್  ಉದ್ದೇಶಿಸಿ ನೀಡಿದ ಹೇಳಿಕೆಯೊಂದು ಇದೀಗ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.

ರಾಹುಲ್ ಗಾಂಧಿ ಸಭೆಯೊಂದರಲ್ಲಿ ಮಾತನಾಡುವಾಗ, ಸಚಿನ್ ಪೈಲಟ್ ಹೆಸರು ಉಲ್ಲೇಖಿಸದೆ ಜನ ಪಕ್ಷ ಬಿಡುವುದರಿಂದ ಯುವಕರ ರಾಜಕೀಯ ಪ್ರವೇಶಕ್ಕೆ ಬಾಗಿಲು ತೆರೆದಂತಾಗುತ್ತದೆ ಎಂದಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈ ಹೇಳಿಕೆ ಬಗ್ಗೆ ಕಾಂಗ್ರೆಸ್ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪಕ್ಷ ಬಿಡುವವರಿಗೆ ಇದು ಪ್ರೇರಣೆ ನೀಡಿದಂತಾಗುತ್ತದೆ ಎಂದು ಕಿಡಿಕಾರಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ , ಈ ಪ್ರಸಂಗದ ವಾಸ್ತವತೆ ತಪ್ಪಾಗಿದೆ ಎಂದು ತಿಳಿಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

SSLC ಮೌಲ್ಯಮಾಪನ ಮಾಡುತ್ತಿದ್ದ ಶಿಕ್ಷಕ ಸಾವು