ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಯ್ತು ರಾಹುಲ್ ಗಾಂಧಿಯ ಈ ಹೇಳಿಕೆ

Webdunia
ಗುರುವಾರ, 16 ಜುಲೈ 2020 (07:46 IST)
Normal 0 false false false EN-US X-NONE X-NONE

ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಸಚಿನ್ ಪೈಲಟ್  ಉದ್ದೇಶಿಸಿ ನೀಡಿದ ಹೇಳಿಕೆಯೊಂದು ಇದೀಗ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.

ರಾಹುಲ್ ಗಾಂಧಿ ಸಭೆಯೊಂದರಲ್ಲಿ ಮಾತನಾಡುವಾಗ, ಸಚಿನ್ ಪೈಲಟ್ ಹೆಸರು ಉಲ್ಲೇಖಿಸದೆ ಜನ ಪಕ್ಷ ಬಿಡುವುದರಿಂದ ಯುವಕರ ರಾಜಕೀಯ ಪ್ರವೇಶಕ್ಕೆ ಬಾಗಿಲು ತೆರೆದಂತಾಗುತ್ತದೆ ಎಂದಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈ ಹೇಳಿಕೆ ಬಗ್ಗೆ ಕಾಂಗ್ರೆಸ್ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪಕ್ಷ ಬಿಡುವವರಿಗೆ ಇದು ಪ್ರೇರಣೆ ನೀಡಿದಂತಾಗುತ್ತದೆ ಎಂದು ಕಿಡಿಕಾರಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ , ಈ ಪ್ರಸಂಗದ ವಾಸ್ತವತೆ ತಪ್ಪಾಗಿದೆ ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments