Webdunia - Bharat's app for daily news and videos

Install App

1 ಕೋಟಿ ರೂ. ವೇತನ ಪಡೆದ ಶಾಲಾ ಶಿಕ್ಷಕಿ!

Webdunia
ಶುಕ್ರವಾರ, 5 ಜೂನ್ 2020 (12:10 IST)
ಲಕ್ನೋ: ಶಾಲಾ ಶಿಕ್ಷಕರ ಸಂಪಾದನೆ ಎಷ್ಟಿರಬಹುದು? ಅಬ್ಬಬ್ಬಾ ಎಂದರೂ ಒಂದು ವರ್ಷಕ್ಕೆ ಲಕ್ಷಗಳಿಂದ ಮುಂದೆ ಸಾಗಲ್ಲ. ಆದರೆ ಉತ್ತರ ಪ್ರದೇಶದ ಈ ಶಿಕ್ಷಕಿ ಒಂದು ವರ್ಷದಲ್ಲಿ 1 ಕೋಟಿ ರೂ. ವೇತನ ಪಡೆದಿದ್ದಾರೆ!


ಅನಾಮಿಕ ಶುಕ್ಲ ಎಂಬ ಈ ಶಿಕ್ಷಕಿ ಒಂದೇ ಸಮಯಕ್ಕೆ 25 ಶಾಲೆಗಳಲ್ಲಿ ಕೆಲಸ ಮಾಡಿ ಒಂದು ವರ್ಷದಲ್ಲಿ 1 ಕೋಟಿ ರೂ. ವೇತನ ಪಡೆದಿದ್ದಾಳೆ! ಉತ್ತರ ಪ್ರದೇಶದ ಕಸ್ತೂರ್ಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವ ಈ ಶಿಕ್ಷಕಿ ಶಿಕ್ಷಣ ಇಲಾಖೆಯ ವಿಶೇಷ ಯೋಜನೆಯಡಿ ಜಿಲ್ಲೆಯ ಸುಮಾರು 25 ಶಾಲೆಗಳಲ್ಲಿ ಪಾಠ ಮಾಡುತ್ತಿದ್ದರು.

ಇದು ನಿಯಮಗಳಿಗೆ ವಿರುದ್ಧವಾಗಿದ್ದು, ಇದೀಗ ಆಕೆಯ ವೇತನವನ್ನು ತಡೆಹಿಡಿಯಲಾಗಿದೆ. ಅಲ್ಲದೆ ವಿವರಣೆ ನೀಡುವಂತೆ ಕೋರಿ ನೋಟಿಸ್ ನೀಡಲಾಗಿದೆ. ಈ ಬಗ್ಗೆ ತನಿಖೆಗೆ ಆದೇಶಿಸಿರುವುದಾಗಿ ಉತ್ತರ ಪ್ರದೇಶ ಶಿಕ್ಷಣ ಸಚಿವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments