Daily Horoscope
✕

ಈ ಬಾರಿಯೂ ಕಪ್ ನಮ್ದೇ: ಯೋಗಿ !

Webdunia
ಭಾನುವಾರ, 9 ಜನವರಿ 2022 (13:10 IST)
ಲಖನೌ : ಈ ಬಾರಿಯೂ ಭರ್ಜರಿ ಬಹುಮತ ಪಡೆದು ನಾವು ಸರ್ಕಾರ ರಚನೆ ಮಾಡುತ್ತೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಯ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಉತ್ತರ ಪ್ರದೇಶ ಸಹಿತ ಐದು ರಾಜ್ಯಗಳ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ ಬೆನ್ನಲ್ಲೇ ಯೋಗಿ ಆದಿತ್ಯನಾಥ್ ಅವರಿಂದ ಇಂಥ ವಿಶ್ವಾಸದ ಮಾತುಗಳು ಬಂದಿದೆ.

ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, 'ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ, ಉತ್ತರ ಪ್ರದೇಶ ಕಳೆದ ಐದು ವರ್ಷದಲ್ಲಿ ಅಭಿವೃದ್ಧಿ ಪಥದಲ್ಲಿ ಸಾಗಿದೆ. ಹೊಸ ಭಾರತದ ನವ ಉತ್ತರ ಪ್ರದೇಶದಲ್ಲಿ ಘೋಷಣೆಯಾಗಿರುವ ಗಣತಂತ್ರದ ಹಬ್ಬವನ್ನು ನಾವು ಸ್ವಾಗತ ಮಾಡುತ್ತೇವೆ.

ಮಾರ್ಚ್ 10 ರಂದು ಘೋಷಣೆಯಾಗಿಲಿರುವ ಉತ್ತರ ಪ್ರದೇಶದ ಚುನಾವಣಾ ಫಲಿತಾಂಶದಲ್ಲಿ ನಮಗೆ ಭರ್ಜರಿ ಬಹುಮತ ಸಿಗಲಿದ್ದು, ಮತ್ತೆ ಉತ್ತರ ಪ್ರದೇಶದಲ್ಲಿ ಸರ್ಕಾರ ರಚನೆ ಮಾಡುತ್ತೇವೆ' ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments