Webdunia - Bharat's app for daily news and videos

Install App

ಈ ಗ್ರಾಮಸ್ಥರು ಸ್ವಾತಂತ್ರ್ಯೋತ್ಸವ ಆಚರಿಸಲ್ಲ! ಕಾರಣವೇನು ಗೊತ್ತಾ?!

Webdunia
ಮಂಗಳವಾರ, 15 ಆಗಸ್ಟ್ 2017 (11:04 IST)
ಲಕ್ನೋ: ಉತ್ತರಪ್ರದೇಶದ ಚೌಢಿಪುರ ಎಂಬ ಗ್ರಾಮದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯೇ ಇರಲ್ಲ. ಅದಕ್ಕಿರುವ ಕಾರಣ ಇಂಟ್ರೆಸ್ಟಿಂಗ್ ಆಗಿದೆ.

 
ಸ್ವಾತಂತ್ರ್ಯ ಬಂದು 70 ವರ್ಷ ಕಳೆದಿದೆ. ಹಾಗಿದ್ದರೂ ತಮ್ಮ ಗ್ರಾಮ ಅಭಿವೃದ್ಧಿ ಕಂಡಿಲ್ಲ. ಕುಗ್ರಾಮವಾಗಿಯೇ ಇದೆ ಎಂಬುದು ಗ್ರಾಮಸ್ಥರ ಕೋಪಕ್ಕೆ ಕಾರಣ.

ಈ ಗ್ರಾಮಕ್ಕೆ ಇನ್ನೂ ವಿದ್ಯುತ್, ಸೂಕ್ತ ರಸ್ತೆ, ಶೌಚಾಲಯ ವ್ಯವಸ್ಥೆ ಯಾವುದೂ ಸಿಕ್ಕಿಲ್ಲ. ಇಲ್ಲಿರುವ ಹೆಚ್ಚಿನ ಮಂದಿ ಬಡತನದಿಂದ ಬಳಲುತ್ತಿದ್ದಾರೆ. ಅಧಿಕಾರಿಗಳಿಗೆ ಈ ಬಗ್ಗೆ ಎಷ್ಟೇ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಇದರಿಂದ ಬೇಸತ್ತ ಗ್ರಾಮಸ್ಥರು ಸ್ವಾತಂತ್ರ್ಯೋತ್ಸವವನ್ನೇ ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ.. 71 ನೇ ಸ್ವಾತಂತ್ರ್ಯೋತ್ಸವ: ಜೈ ಹಿಂದ್ ಎಂದ ಕ್ರೀಡಾ ಲೋಕದ ದಿಗ್ಗಜರು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments