Select Your Language

Notifications

webdunia
webdunia
webdunia
webdunia

ದೇವಸ್ಥಾನಕ್ಕೆ ತೆರಳುತ್ತಿದ್ದವರು ಮಸಣಕ್ಕೆ!

ದೇವಸ್ಥಾನಕ್ಕೆ ತೆರಳುತ್ತಿದ್ದವರು ಮಸಣಕ್ಕೆ!
ನವದೆಹಲಿ , ಮಂಗಳವಾರ, 27 ಸೆಪ್ಟಂಬರ್ 2022 (12:34 IST)
ಲಕ್ನೋ : ದೇವಸ್ಥಾನಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್ ಲಕ್ನೋದಲ್ಲಿರುವ ಇಟೌಂಜಾದ ಹೊಂಡಕ್ಕೆ ಪಲ್ಟಿಯಾಗಿ 10 ಮಂದಿ ದುರ್ಮರಣಕ್ಕೀಡಾದ ಭೀಕರ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಇಟೌಂಜಾದ ಹೊಂಡಕ್ಕೆ ಟ್ರ್ಯಾಕ್ಟರ್ ಪಲ್ಟಿಯಾಗಿ 10 ಜನರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಧಾವಿಸಿದ ಎಸ್ಡಿಆರ್ಎಫ್ ತಂಡ 37 ಜನರನ್ನು ರಕ್ಷಿಸಿದೆ. ಆದರೆ ಗಂಭೀರ ಸ್ಥಿತಿಯಲ್ಲಿದ್ದ 10 ಜನರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಹಿಜಬ್ ನಿಷೇಧ : ಶಾಲೆ ಬಿಡಿಸಿದ ಪೋಷಕರು!