ಅಮರನಾಥ ಯಾತ್ರೆ ಮುಗಿಸಿ ವಾಪಸ್ ಆಗ್ತಿದ್ದವರು ಯಮಲೋಕಕ್ಕೆ !

Webdunia
ಶನಿವಾರ, 29 ಜುಲೈ 2023 (09:24 IST)
ಮುಂಬೈ : ಅಮರನಾಥ ಯಾತ್ರೆಯಿಂದ ಮರಳುತ್ತಿದ್ದ ಪ್ರವಾಸಿ ಬಸ್ಗೆ ಮತ್ತೊಂದು ಬಸ್ ಡಿಕ್ಕಿಯಾಗಿ ಐವರು ಮೃತಪಟ್ಟು, 20 ಜನ ಗಂಭೀರವಾಗಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ಬುಲ್ಧಾನಾದಲ್ಲಿ ನಡೆದಿದೆ.

ಮಲ್ಕಾಪುರ ಪ್ರದೇಶದ ನಂದೂರ್ ನಾಕಾ ಮೇಲ್ಸೇತುವೆಯಲ್ಲಿ ಎನ್ಎಚ್ 53 ತಡರಾತ್ರಿ 2:30ರ ಸುಮಾರಿಗೆ ಎರಡು ಬಸ್ಗಳ ಡಿಕ್ಕಿಯಾಗಿದೆ. ಇದರಿಂದಾಗಿ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಒಂದು ಬಸ್ನಲ್ಲಿ ಅಮರನಾಥ ಯಾತ್ರೆ ಮುಗಿಸಿ ಪ್ರಯಾಣಿಕರು ಹಿಂಗೋಲಿ ಜಿಲ್ಲೆಗೆ ಮರಳುತ್ತಿದ್ದರು. ಇನ್ನೊಂದು ಬಸ್ ನಾಸಿಕ್ಮ್ಗೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 

ಗಾಯಗೊಂಡಿರುವ ಸುಮಾರು 20 ಮಂದಿಯನ್ನು ಬುಲ್ಧಾನಾದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ರಸ್ತೆ ಕೆಲವು ಗಂಟೆಗಳ ಕಾಲ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಬಳಿಕ ಪೊಲೀಸರು ಬಸ್ಗಳನ್ನು ತೆರವುಗೊಳಿಸಿದ ನಂತರ ಸಂಚಾರಕ್ಕೆ ಅವಕಾಶ ನೀಡಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮೋಹನ್ ಲಾಲ್ ಬಳಿಯಿದ್ದ ಆನೆ ದಂತ ಪ್ರಕರಣ: ನಟನಿಗೆ ಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ಪತ್ನಿ ಡಾ.ಕೃತಿಕಾ ಹತ್ಯೆ ಬಳಿಕ ಪಾಪ ಪ್ರಜ್ಞೆ: ಮಹೇಂದ್ರ ರೆಡ್ಡಿ ಏನ್ ಮಾಡಿದ ಗೊತ್ತಾ

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನದ ಬಗ್ಗೆ ಕೋರ್ಟ್ ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments