Webdunia - Bharat's app for daily news and videos

Install App

ಟ್ವಿಟರ್ಗೆ ಸ್ಪರ್ಧೆ ಒಡ್ಡಲು ಇನ್ಸ್ಟಾಗ್ರಾಂ ಪರಿಚಯಿಸಿದ ಥ್ರೆಡ್ಸ್

Webdunia
ಶುಕ್ರವಾರ, 7 ಜುಲೈ 2023 (08:35 IST)
ಮಾರ್ಕ್ ಜುಕರ್ಬರ್ಗ್ ಒಡೆತನದ ಮೆಟಾ ಕಂಪನಿ, ಟ್ವಿಟ್ಟರ್ ಪ್ರತಿಸ್ಪರ್ಧಿ ಥ್ರೆಡ್ಸ್ ಆ್ಯಪ್ ಅನ್ನು ಭಾರತ ಸಹಿತ ಜಾಗತಿಕವಾಗಿ ಬಿಡುಗಡೆ ಮಾಡಿದೆ.

ಹೊಸ ಅಪ್ಲಿಕೇಶನ್ ಆಂಡ್ರಾಯ್ಡ್ ಬಳಕೆದಾರರಿಗೆ ಗೂಗಲ್ ಪ್ಲೇ ಸ್ಟೋರ್ನಲ್ಲಿ ಮತ್ತು ಐಫೋನ್ ಬಳಕೆದಾರರಿಗೆ ಆ್ಯಪ್ ಸ್ಟೋರ್ನಲ್ಲಿ ಉಚಿತವಾಗಿ ಡೌನ್ಲೋಡ್ಗೆ ಲಭ್ಯವಿದೆ.

ಅಮೆರಿಕಾ, ಬ್ರಿಟನ್, ಆಸ್ಟ್ರೇಲಿಯಾ, ಕೆನಡಾ, ಭಾರತ ಮತ್ತು ಜಪಾನ್ ಸೇರಿದಂತೆ 100 ಕ್ಕೂ ಹೆಚ್ಚು ದೇಶಗಳಲ್ಲಿ ಹೊಸ ಥ್ರೆಡ್ಸ್ ಆ್ಯಪ್ ಲಭ್ಯವಿದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಥ್ರೆಡ್ಸ್ ಅಪ್ಲಿಕೇಶನ್ 1 ಕೋಟಿಗೂ ಅಧಿಕ ಡೌನ್ಲೋಡ್ಸ್ ಕಂಡಿದೆ.

 
ಇನ್ಸ್ಟಾಗ್ರಾಂ ಲಾಗಿನ್ ಬಳಸಿಕೊಂಡು, ಹೊಸ ಥ್ರೆಡ್ಸ್ ಆ್ಯಪ್ಗೆ ಸೈನ್ ಇನ್ ಆಗಬಹುದು. ಇದರೊಂದಿಗೆ ಟ್ವಿಟರ್ ಜತೆಗಿನ ಫೇಸ್ಬುಕ್ ಮೆಟಾ ಕಂಪನಿಯ ಸ್ಪರ್ಧೆ ಮತ್ತಷ್ಟು ಜೋರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments