Webdunia - Bharat's app for daily news and videos

Install App

ಆಡಲು ಹೋದ ಬಾಲಕರು ನೀರುಪಾಲು

Webdunia
ಶುಕ್ರವಾರ, 18 ಮಾರ್ಚ್ 2022 (11:50 IST)
ಹೈದರಾಬಾದ್: ನೀರಿನಲ್ಲಿ ಆಡಲು ಹೋಗಿದ್ದ ಮೂವರು ಅಪ್ರಾಪ್ತ ಬಾಲಕರು ಮುಳುಗಿ ಸಾವನ್ನಪ್ಪಿದ್ದ ದುರಂತ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಏಳನೇ ತರಗತಿ ಓದುತ್ತಿದ್ದ ಆರು ಹುಡುಗರ ಗುಂಪು ಸಮೀಪದ ಕೆರೆಯೊಂದರಲ್ಲಿ ಈಜಲು ಹೋಗಿದ್ದರು. ಈ ಪೈಕಿ ಇಬ್ಬರು ನೀರಿಗಿಳಿದಿದ್ದರು. ಆದರೆ ಕೆರೆಯ ಆಳಗಲ ಅರಿಯದೇ ಗಾಬರಿಗೊಂಡಿದ್ದಾರೆ.

ಈ ವೇಳೆ ದಡದಲ್ಲಿದ್ದ ಇನ್ನೊಬ್ಬ ಬಾಲಕ ಸಹಾಯ ಮಾಡಲೆಂದು ನೀರಿಗೆ ಜಿಗಿದಿದ್ದಾನೆ. ಈ ವೇಳೆ ದುರಂತ ಸಂಭವಿಸಿದೆ. ಇದೀಗ ಮೃತದೇಹಗಳನ್ನು ಪೋಷಕರಿಗೆ ಒಪ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments