ದೀಪಾವಳಿಗೆ ಪಟಾಕಿ ಹೊಡೆಯಲು ಇಲ್ಲಿ ಮೂರೇ ಗಂಟೆಗೆ ಪರ್ಮಿಟ್!

Webdunia
ಶನಿವಾರ, 14 ಅಕ್ಟೋಬರ್ 2017 (08:21 IST)
ನವದೆಹಲಿ: ದೀಪಾವಳಿ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಪಟಾಕಿ ಸಿಡಿಸಬೇಕೇ? ಬೇಡವೇ ಎಂಬ ಬಗ್ಗೆ ಚರ್ಚೆ ಶುರುವಾಗಿದೆ. ವಾಯು ಮಾಲಿನ್ಯ ತಡೆಗಟ್ಟಲು ಮೂರು ರಾಜ್ಯಗಳಲ್ಲಿ ಮೂರು ಗಂಟೆಗಳ ಕಾಲ ಪಟಾಕಿ ಸಿಡಿಸಲು ಅನುಮತಿಸಲಾಗಿದೆ.

 
ಪಂಜಾಬ್, ಹರಿಯಾಣ ಮತ್ತು ಚಂಡೀಘಡ  ರಾಜ್ಯದಲ್ಲಿ ಸಂಜೆ 6.30 ರಿಂದ ರಾತ್ರಿ 9.30 ರವರೆಗೆ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ. ಆದರೆ ಅತ್ತ ರಾಷ್ಟ್ರ ರಾಜಧಾನಿಯಲ್ಲಿ ಸಂಪೂರ್ಣವಾಗಿ ಪಟಾಕಿ ನಿಷೇಧಿಸಿ ಸುಪ್ರೀಂ ಕೋರ್ಟ್ ಆದೇಶವಿತ್ತಿದೆ.

ಇದರ ಬೆನ್ನಲ್ಲೇ ಈ ಮೂರೂ ರಾಜ್ಯಗಳ ಹೈಕೋರ್ಟ್ ಈ ಆದೇಶ ನೀಡಿದೆ. ಪಟಾಕಿ ನಿಷೇಧ ಇದೀಗ ವ್ಯಾಪಕರ ಪರ ವಿರೋಧಿ ಚರ್ಚೆಗೂ ಕಾರಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾ ವಿಚಾರದಲ್ಲಿ ಚರ್ಚೆಗೆ ಆಹ್ವಾನಿಸಿದ ಎಚ್‌ಡಿಕೆಗೆ ಶಿವಕುಮಾರ್ ತಿರುಗೇಟು

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕರ ವಿಚಾರ: ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯ

ಬಾಂಗ್ಲಾದೇಶ: ಶರಿಯತ್‌ಪುರ ಬಾಂಬ್ ಸ್ಫೋಟದಲ್ಲಿ ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಜಮೀನಿನಲ್ಲಿ ಸಿಕ್ಕ ನಿಧಿ ಸರ್ಕಾರಕ್ಕೆ ನೀಡಿ ಪ್ರಾಮಾಣಿಕತೆ ಮೆರೆದು ಬೀದಿಗೆ ಬಿದ್ದ ಕುಟುಂಬ: ಯಾಕೆ ಹೀಗಾಯ್ತು

ಮುಟ್ಟಿನ ಕಾಲದ ನೋವು ತಾಳಲಾರದೆ ನೇಣಿಗೆ ಶರಣಾದ ಯುವತಿ

ಮುಂದಿನ ಸುದ್ದಿ
Show comments