Webdunia - Bharat's app for daily news and videos

Install App

ಪಂಜಾಬ್‌ನಲ್ಲಿ ಮೂವರು ಉಗ್ರಗಾಮಿಗಳ ಬಂಧನ

Webdunia
ಭಾನುವಾರ, 4 ಜೂನ್ 2017 (18:37 IST)
ಪಂಜಾಬ್‌ನಲ್ಲಿ ಮೂವರು ಉಗ್ರಗಾಮಿಗಳ ಬಂಧಿಸಿದ ಪೊಲೀಸರು ಭಾರಿ ಸಂಚು ವಿಫಲಗೊಳಿಸಿದ್ದಾರೆ. ಬಂಧಿತ ಉಗ್ರರಿಂದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಬಂಧಿತ ಉಗ್ರರಿಂದ ಸುಮಾರು 38 ಬಂದೂಕು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
 
ದೇಶದ ಪ್ರಮುಖ ನಗರಗಳ ಮೇಲೆ ಉಗ್ರರ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
 
ಉಗ್ರರಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಬೆಂಬಲ ನೀಡಿರುವ ಬಗ್ಗೆ ವಿಚಾರಣೆಯ ನಂತರ ತಿಳಿದುಬರಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments