Webdunia - Bharat's app for daily news and videos

Install App

ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸೇರಿ ಐವರ ದುರ್ಮರಣ

Webdunia
ಶನಿವಾರ, 30 ಏಪ್ರಿಲ್ 2016 (09:33 IST)
ಬೇಸಿಲ ಬೇಗೆಯಿಂದ ಹೈರಾಣಾಗಿದ್ದ ರಾಜ್ಯದ ಕೆಲ ಭಾಗಗಳಲ್ಲಿ ಶುಕ್ರವಾರ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಪ್ರತ್ಯೇಕ ಸ್ಥಳಗಳಲ್ಲಿ ಒಟ್ಟು 5 ಜನರು ದುರ್ಮರವನ್ನಪ್ಪಿದ್ದಾರೆ. ಅಥಣಿ ತಾಲೂಕು ಸವಧಿ ಗ್ರಾಮದಲ್ಲಿ ಶುಕ್ರವಾರ ಸುರಿದ ಆಲಿಕಲ್ಲು ಸಹಿತ ಭಾರಿ ಮಳೆಯಲ್ಲಿ ಸಿಡಿಲು ಬಡಿದು  ಆದೇಶ ಅಲಗೂರೆ(45), ಪತ್ನಿ ಅನಂತಮತಿ ಅಲಗೂರೆ (38) ಹಾಗೂ ಮಗ ದರ್ಶನ ಅಲಗೂರೆ (16) ಮೃತಪಟ್ಟವರಾಗಿದ್ದಾರೆ. ಇವರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮೂಲದವರಾಗಿದ್ದಾರೆ.

ದಂಪತಿ ಮಗನ ಜತೆ ಹೊಲದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವೇಳೆ ಘಟನೆ ನಡೆದಿದೆ. 
 
ಘಟನಾ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
 
ವಿಜಯಪುರ ತಾಲೂಕಿನ ಅತಾಲಟ್ಟಿ ಗ್ರಾಮದಲ್ಲಿ ಸಿದ್ದು ಕರಡೆ (55), ಬಾಗಲಕೋಟೆ ಜಮಖಂಡಿ ತಾಲೂಕಿನ ಕಲ್ಲಳ್ಳಿಯ ರೈತ ರಾವಸಾಬ ಸಿದ್ದಪ್ಪ ಬನಜನವರ(32) ಕೂಡ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವ ಚಾನೆಲ್ ಗಳು ನನ್ನ ಬಗ್ಗೆ ಸುಳ್ಳು ಸುದ್ದಿ ಹಾಕಿದ್ರೂ ಕೇಳೋನಲ್ಲ ನಾನು: ಸಿದ್ದರಾಮಯ್ಯ

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾದ ಎನ್ ರಾಮಚಂದರ್ ರಾವ್ ಹಿನ್ನೆಲೆ ಹೀಗಿದೆ

ಸರಣಿ ಹೃದಯಾಘಾತಕ್ಕೆ ಕೊವಿಡ್ ಲಸಿಕೆ ಕಾರಣವಾ: ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ

ಕೇಂದ್ರ ಸರ್ಕಾರದಿಂದಾಗಿ ದಿನಬಳಕೆ ವಸ್ತುಗಳಿಗೂ ಇನ್ನು ಝಡ್ ಪ್ಲಸ್ ಭದ್ರತೆ ಕೊಡಬೇಕು

ಕಾಂಗ್ರೆಸ್ ಅಧಿಕಾರ, ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ?: ಸಿ.ಟಿ.ರವಿ

ಮುಂದಿನ ಸುದ್ದಿ
Show comments