Daily Horoscope

Select Your Language

Notifications

webdunia
webdunia
webdunia
webdunia

ಟಿಬೆಟ್ ಧರ್ಮಗುರು ದಲೈಲಾಮಾ ದೆಹಲಿಗೆ ಭೇಟಿ

ಟಿಬೆಟ್
ನವದೆಹಲಿ : ಸತತ 3 ವರ್ಷಗಳ ನಂತರ ಟಿಬೆಟ್ ಧರ್ಮಗುರು ದಲೈಲಾಮಾ ಅವರು ದೆಹಲಿ ಭೇಟಿ ನೀಡಲಿದ್ದಾರೆ.

ಲಡಾಖ್ನಲ್ಲಿ ಒಂದು ತಿಂಗಳ ಕಾಲ ವಾಸ್ತವ್ಯದ ನಂತರ ದಲೈಲಾಮಾ ಅವರು ಶುಕ್ರವಾರ ದೆಹಲಿಗೆ ಭೇಟಿ ನೀಡಲಿದ್ದಾರೆ ಎಂದು ಲಡಾಖ್ ಬೌದ್ಧ ಸಂಘ ತಿಳಿಸಿದೆ. ರಾಜಕೀಯ ನಾಯಕರೊಂದಿಗೆ ದಲೈಲಾಮಾ ಅವರು ಸಭೆ ನಡೆಸುವ ಬಗ್ಗೆ ಯಾವುದೇ ಖಚಿತ ಮಾಹಿತಿಯಿಲ್ಲ. 

ಒಂದು ತಿಂಗಳು ವಾಸ್ತವ್ಯ ಹೂಡಿದ್ದ ಲಡಾಖ್ನಿಂದ ಆ.26ರಂದು ನಿರ್ಗಮಿಸಲಿದ್ದಾರೆ. ಲೇಹ್ನಿಂದ ವಿಮಾನದ ಮೂಲಕ ದೆಹಲಿಗೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಿಬೆಟಿಯನ್ನರು ಸಂಪೂರ್ಣ ಸ್ವಾತಂತ್ರ್ಯಕ್ಕಿಂತ ನಿಜವಾದ ಸ್ವಾಯತ್ತತೆಯನ್ನು ಬಯಸುತ್ತಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ರಷ್ಯಾ ವಿರುದ್ಧ ಮತ ಚಲಾಯಿಸಿದ ಭಾರತ