ಟಿಕೆಟ್ ವಿಚಾರ: ಅಮ್ರೇಲಿಯ ಬಿಜೆಪಿಯ ಎರಡು ಬಣಗಳ ಮಧ್ಯೆ ಹೊಡೆದಾಟ

Sampriya
ಭಾನುವಾರ, 31 ಮಾರ್ಚ್ 2024 (19:17 IST)
ಅಹಮದಾಬಾದ್: ಗುಜರಾತ್‌ನ ಅಮ್ರೇಲಿ ಲೋಕಸಭಾ ಕ್ಷೇತ್ರದ ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಬಿಜೆಪಿಯ ಎರಡು ಬಣಗಳ ಮಧ್ಯೆ ಹೊಡೆದಾಟ ನಡೆದಿದ್ದು, ಅದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಶನಿವಾರ ರಾತ್ರಿ ಪಕ್ಷದ ಹಿರಿಯ ನಾಯಕ ಭೂಪೇಂದ್ರ ಸಿನ್ಹ ಚುಡಾಸಮಾ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆದಿದೆ. ಅವರು ಸಭೆ ಮುಗಿಸಿ ಹೋದ ಬಳಿಕ ಎರಡು ಬಣಗಳ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ.

ಟಿಕೆಟ್ ವಿಚಾರವಾಗಿ ಅಸಮಾಧಾನ ಸ್ಫೋಟಗೊಂಡು ಎರಡು ಬಣಗಳ ಮಧ್ಯೆ ಶನಿವಾರ ರಾತ್ರಿ ಹೊಡೆದಾಟ ನಡೆದಿದೆ.

ಲೋಕಸಭೆ ಚುನಾವಣೆಯಲ್ಲಿ ಸುತಾರಿಯಾ ಅವರಿಗೆ ಟಿಕೆಟ್‌ ಘೋಷಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಭಗಿಲೆದ್ದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ

ಮುಂದಿನ ಸುದ್ದಿ
Show comments