Daily Horoscope
✕

ಕಾಂಗ್ರೆಸ್‍ನಿಂದ ಜೈರಾಮ್ ರಮೇಶ್‍ಗೆ ಟಿಕೆಟ್

Webdunia
ಸೋಮವಾರ, 30 ಮೇ 2022 (11:44 IST)
ನವದೆಹಲಿ : ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ನಿಂದಲೂ ರಾಜ್ಯಸಭಾ ಚುನಾವಣೆಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಕೈ ಪಾಳಯದಿಂದ ಜೈರಾಮ್ ರಮೇಶ್ ಮುಂದುವರಿಸಲು ಹೈಕಮಾಂಡ್ ನಿರ್ಧಾರ ಮಾಡಿದೆ. ಕಾಂಗ್ರೆಸ್ ನಿಂದ ಜೈರಾಮ್ ರಮೇಶ್ ಅಂತಿಮವಾದ್ರೆ, ಬಿಜೆಪಿಯಿಂದ ನಿರ್ಮಲಾ ಸೀತರಾಮನ್ ಮತ್ತು ನಟ ಜಗ್ಗೇಶ್ ಅಂತಿಮ ಹೆಸರು ಘೋಷಣೆ ಮಾಡಲಾಗಿದೆ.

ರಾಜ್ಯದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಮೂವರು ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ. ನಾಲ್ಕನೇ ಸ್ಥಾನಕ್ಕೆ ಅಭ್ಯರ್ಥಿಯ ಯಾರು ಅನ್ನೋದು ಇನ್ನು ಕುತೂಹಲವಾಗಿಯೇ ಉಳಿದಿದೆ.

ಒಟ್ಟಿನಲ್ಲಿ ಜೂನ್ 10ರಂದು ಕರ್ನಾಟಕ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶವೊಂದರಲ್ಲೇ 11 ಸ್ಥಾನಗಳಿವೆ.

ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ 6 ಸ್ಥಾನಗಳಿವೆ. ಬಿಹಾರದಲ್ಲಿ 5, ಕರ್ನಾಟಕ, ಆಂಧ್ರಪ್ರದೇಶ ಮತ್ತು ರಾಜಸ್ಥಾನದಲ್ಲಿ 4 ಸ್ಥಾನಗಳು ತೆರವಾಗಿದ್ದು, ಚುನಾವಣೆ ನಡೆಯಲಿದೆ. ಈ 57 ಸ್ಥಾನಗಳ ಪೈಕಿ ಕಾಂಗ್ರೆಸ್  8 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಚ್ಛೇದನವಾದರೆ ನಿಮ್ಮ ಆಸ್ತಿ ನಷ್ಟವಾಗದಂತೆ ಏನು ಮಾಡಬಹುದು

ತಿರುಪ್ಪರಂಕುಂದ್ರಂ ದೀಪ ವಿವಾದ ತೀರ್ಪಿನ ಮೂಲಕ ಸರ್ಕಾರಗಳು ಮತ್ತು ರಾಜಕೀಯ ಪಕ್ಷಗಳಿಗೆ ಸುಪ್ರೀಂ ಕೋರ್ಟ್ ನೀಡಿದ ಖಡಕ್ ಸಂದೇಶವೇನು

ವಲಸೆ ಕಾರ್ಮಿಕರ ಮೇಲೆ ಸಿನಿಮಾ ಸ್ಟೈಲ್ ನಲ್ಲಿ ಮಾಲಿಕನ ದರ್ಪ: ವಿಡಿಯೋ ವೈರಲ್ Video

ಕಾರ್ತಿಕ ದೀಪ ಬೆಳಗಲು ಅನುವು ಮಾಡಿಕೊಟ್ಟ ಸಿಆರ್ ಪಿಎಫ್ ಯೋಧರಿಗೆ ಭಕ್ತರ ಕಣ‍್ಣೀರಿನ ಕೃತಜ್ಞತೆ: ಯೋಧರೂ ಭಾವುಕ Video

Karnataka Weather: ಇಂದು ಹೇಗಿರಲಿದೆ ಕರ್ನಾಟಕದ ಹವಾಮಾನ, ಇಲ್ಲಿದೆ ಜಿಲ್ಲಾವಾರು ಸಂಪೂರ್ಣ ವರದಿ

ಮುಂದಿನ ಸುದ್ದಿ
Show comments