ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್‍ಗೆ ಟಿಕೆಟ್

Webdunia
ಮಂಗಳವಾರ, 31 ಮೇ 2022 (14:05 IST)
ನವದೆಹಲಿ : ರಾಜ್ಯಸಭೆ ಚುನಾವಣೆಗೆ ಬಿಜೆಪಿ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.
 
ಕಾಂಗ್ರೆಸ್ ಎರಡನೇ ಅಭ್ಯರ್ಥಿ ಕಣಕ್ಕಿಳಿಸಿದ ಬೆನ್ನಲ್ಲೇ ಬಿಜೆಪಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಅವರಿಗೆ ಭಾರತೀಯ ಜನತಾ ಪಾರ್ಟಿ ಟಿಕೆಟ್ ನೀಡಿದೆ.

ಕಾಂಗ್ರೆಸ್ ನಿಂದ ಜೈರಾಮ್ ರಮೇಶ್ ಅವರನ್ನು ಕಣಕ್ಕಿಳಿಸಿದೆ. ಇತ್ತ ಬಿಜೆಪಿಯಿಂದ ನಿರ್ಮಲಾ ಸೀತರಾಮನ್ ಮತ್ತು ನಟ ಜಗ್ಗೇಶ್ ಅಂತಿಮ ಹೆಸರನ್ನು ನಿನ್ನೆ ಘೋಷಣೆ ಮಾಡಿತ್ತು. 

ಕರ್ನಾಟಕ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಡೆಯಲಿದೆ. ಇದರಲ್ಲಿ ಉತ್ತರ ಪ್ರದೇಶವೊಂದರಲ್ಲೇ 11 ಸ್ಥಾನಗಳಿವೆ. ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ 6 ಸ್ಥಾನಗಳಿವೆ.

ಬಿಹಾರದಲ್ಲಿ 5, ಕರ್ನಾಟಕ, ಆಂಧ್ರಪ್ರದೇಶ ಮತ್ತು ರಾಜಸ್ಥಾನದಲ್ಲಿ 4 ಸ್ಥಾನಗಳು ತೆರವಾಗಿದ್ದು, ಚುನಾವಣೆ ನಡೆಯಲಿದೆ. ಈ 57 ಸ್ಥಾನಗಳ ಪೈಕಿ ಕಾಂಗ್ರೆಸ್ ಪಕ್ಷ ಎಂಟು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಗೃಹಲಕ್ಷ್ಮಿ ಮಾಹಿತಿ ಕೊಡಲು ಅಧಿಕಾರಿಗಳು ಅಂಜುತ್ತಿರುವುದೇಕೆ: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments