Webdunia - Bharat's app for daily news and videos

Install App

ಹಸಿವಿನಿಂದ ಮೃತಪಟ್ಟ ಹುಲಿ ಮರಿಗಳು!

geetha
ಶನಿವಾರ, 3 ಫೆಬ್ರವರಿ 2024 (18:00 IST)
ಮಹಾರಾಷ್ಟ್ರ :  3 ತಿಂಗಳು ವಯಸಿನ ಎರಡು ಹುಲಿ ಮರಿಗಳು ಮೃತಪಟ್ಟಿರುವ ಘಟನೆ ಯವತ್ಮಾಲ್‌ ಜಿಲ್ಲೆಯ ವನಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಇದರಿಂದಾಗಿ ಮಹಾರಾಷ್ಟ್ರದಲ್ಲಿ ಕೇವಲ ಒಂದು ತಿಂಗಳಲ್ಲಿ ಮೃತಪಟ್ಟ ಹುಲಿಗಳ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.ಜನರು ಬೇಟೆಯಾಡುವ ಭೀತಿಯಿಂದ ತಾಯಿ ಹುಲಿ ದೂರಾದ ಕಾರಣ ಎರಡು ಹುಲಿ ಮರಿಗಳು ಮೃತಪಟ್ಟಿದೆ.ಮರಿ ಹುಲಿಗಳು  ಓಡಾಡುತ್ತಿರುವುದನ್ನು ಕಂಡ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ಸಾಮಾನ್ಯವಾಗಿ ತಾಯಿ ಹುಲಿ ಮರಿಗಳನು ಬಿಟ್ಟು ಎಲ್ಲಿಯೂ ಹೋಗುವುದಿಲ್ಲ. ಕೆಲವು ದಿನಗಳ ಹಿಂದಷ್ಟೇ ಇಲ್ಲಿ ಹಸುವೊಂದು ಹುಲಿ ಬಾಯಿಗೆ ಸಿಕ್ಕ ಕಾರಣ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಹುಲಿ ಬೇಟೆಯ ಭಯದಿಂದ ದೂರಾಗಿರಬಹುದು ಅಥವಾ ಬೇಟೆಯಿಂದ ಸಾವನ್ನಪ್ಪಿರಬಹುದೆಂದು ತಜ್ಞರು ಅಂದಾಜಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments