ನಿರ್ಭಯಾ ಅಪರಾಧಿಗಳನ್ನು ಗಲ್ಲಿಗೇರಿಸಲು ಅರ್ಜೆಂಟಾಗಿ ಹ್ಯಾಂಗ್ ಮ್ಯಾನ್ ಬೇಕಾಗಿದ್ದಾರೆ!

Webdunia
ಮಂಗಳವಾರ, 10 ಡಿಸೆಂಬರ್ 2019 (09:18 IST)
ನವದೆಹಲಿ: 2012 ರ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳನ್ನು ಗಲ್ಲಿಗೇರಿಸುವ ಸಿದ್ಧತೆ ಆರಂಭವಾಗಿದೆ. ಆದರೆ ಗಲ್ಲಿಗೇರಿಸಲು ಹ್ಯಾಂಗ್ ಮ್ಯಾನ್ ಗಳಿಲ್ಲದೇ ತಿಹಾರ್ ಜೈಲು ಅಧಿಕಾರಿಗಳು ಪರದಾಡುತ್ತಿದ್ದಾರೆ.


ಕೇಂದ್ರ ಗೃಹ ಸಚಿವಾಲಯ ಈ ಅಪರಾಧಿಗಳಿಗೆ ಕ್ಷಮಾದಾನ ನೀಡದಂತೆ ರಾಷ್ಟ್ರಪತಿಗಳಿಗೆ ಶಿಫಾರಸ್ಸು ಮಾಡಿದೆ. ಈ ಹಿನ್ನಲೆಯಲ್ಲಿ ಅಪರಾಧಿಗಳಿಗೆ ತಿಂಗಳೊಳಗಾಗಿ ಗಲ್ಲು ಶಿಕ್ಷೆ ಜಾರಿಯಾಗುವ ಸಾಧ‍್ಯತೆಯಿದೆ. ಆದರೆ ಶಿಕ್ಷೆ ಜಾರಿಗೊಳಿಸಲು ಸದ್ಯಕ್ಕೆ ತಿಹಾರ್ ಜೈಲ್ ನಲ್ಲಿ ಹ್ಯಾಂಗ್ ಮ್ಯಾನ್ ಗಳಿಲ್ಲ.

ಹೀಗಾಗಿ ದೇಶದ ಬೇರೆ ಜೈಲುಗಳಲ್ಲಿ ಹ್ಯಾಂಗ್ ಮ್ಯಾನ್ ಗಳಿದ್ದಾರೆಯೇ ಎಂದು ಇಲ್ಲಿನ ಜೈಲಾಧಿಕಾರಿಗಳು ತಲಾಷ್ ಮಾಡುತ್ತಿದ್ದಾರೆ. 2013 ರಲ್ಲಿ ಉಗ್ರ ಅಫ್ಜಲ್ ಗುರುವಿಗೆ ಇದೇ ಜೈಲಿನಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಅದಾದ ಬಳಿಕ ಇಲ್ಲಿ ಯಾವ ಖೈದಿಗೂ ಗಲ್ಲು ಶಿಕ್ಷೆ ಜಾರಿಗೊಳಿಸಿರಲಿಲ್ಲ. ಇದೀಗ ಹ್ಯಾಂಗ್ ಮ್ಯಾನ್ ಗಳು ಸಿಕ್ಕರೆ ತಕ್ಷಣವೇ ನಿರ್ಭಯಾ ಅಪರಾಧಿಗಳ ಶಿಕ್ಷೆ ಜಾರಿ ಮಾಡಲು ಜೈಲಾಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ದಿಢೀರನೇ ತುಮಕೂರು ಪ್ರವಾಸವನ್ನು ರದ್ದು ಮಾಡಿದ ಸಿಎಂ, ಇದೇ ಕಾರಣ

ಮುಂದಿನ ಸುದ್ದಿ
Show comments