ಸೋಮವಾರದಿಂದ ಧರ್ಮಸ್ಥಳ, ಜೂನ್ 11 ರಿಂದ ತಿರುಪತಿ ಭಕ್ತರಿಗೆ ಓಪನ್

Webdunia
ಶನಿವಾರ, 6 ಜೂನ್ 2020 (10:26 IST)
ಬೆಂಗಳೂರು: ಸರ್ಕಾರ ದೇವಾಲಯಗಳನ್ನು ತೆರೆಯಲು ಅನುಮತಿ ನೀಡಿರುವ ಬೆನ್ನಲ್ಲೇ ಪ್ರಮುಖ ದೇವಾಲಯಗಳಲ್ಲಿ ಭಕ್ತರ ಆಗಮನಕ್ಕೆ ಸಿದ್ಧತೆ ನಡೆದಿದೆ.


ರಾಜ್ಯದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಧರ್ಮಸ್ಥಳ ದೇವಾಲಯ ಇದೇ ಸೋಮವಾರದಿಂದ ಭಕ್ತರಿಗಾಗಿ ತೆರೆಯಲಾಗುತ್ತದೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆ ಮಾಡಲಾಗಿದೆ.

ಇನ್ನು, ಶ್ರೀಮಂತ ದೇವಾಲಯ ಎಂದೇ ಖ್ಯಾತಿ ಪಡೆದಿರುವ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಜೂನ್ 11 ರಿಂದ ಅವಕಾಶ ಸಿಗಲಿದೆ. ಆದರೆ ಪ್ರತಿನಿತ್ಯ 6 ಸಾವಿರ ಮಂದಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು ಎಂದು ದೇವಾಲಯ ಆಡಳಿತ ಮಂಡಳಿ ಹೇಳಿದೆ. ಅದೂ ಸಾಕಷ್ಟು ಸುರಕ್ಷಿತಾ ಕ್ರಮಗಳೊಂದಿಗೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಒದಗಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments