Webdunia - Bharat's app for daily news and videos

Install App

ಅಂಬೇಡ್ಕರ್ ಬದಲು ದೇವರ ಸ್ಮರಣೆ ಮಾಡಿ ಎಂದ ಅಮಿತ್ ಶಾ ವಿರುದ್ಧ ಟಿಎಂಸಿ ಹಕ್ಕುಚ್ಯುತಿ ನೋಟಿಸ್

Sampriya
ಬುಧವಾರ, 18 ಡಿಸೆಂಬರ್ 2024 (18:09 IST)
Photo Courtesy X
ನವದೆಹಲಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಜ್ಯಸಭೆಯಲ್ಲಿ ತೃಣಮೂಲ ಕಾಂಗ್ರೆಸ್‌ನ ಡೆರೆಕ್ ಒಬ್ರಯಾನ್ ಅವರು ಹಕ್ಕು ಚ್ಯುತಿ ನೋಟಿಸ್ ನೀಡಿದ್ದಾರೆ.

ಅಮಿತ್ ಶಾ ಹೇಳಿಕೆ ಹಾಗೂ ಅವರು ಹೇಳಿದ ರೀತಿ ಅವಮಾನಕಾರಿಯಾಗಿತ್ತು ಎಂದು ಬುಧವಾರ ಮಧ್ಯಾಹ್ನದ ಬಳಿಕ ಹಕ್ಕುಚ್ಯುತಿ ನೋಟಿಸ್ ನೀಡಿದ್ದಾರೆ.

ಅಮಿತ್‌ ಶಾ ಹೇಳಿಕೆ ವಿರೋಧಿಸಿ ಸಂಸತ್ ಭವನದ ಬಳಿ ಬುಧವಾರ ಬೆಳಿಗ್ಗೆ ಕಾಂಗ್ರೆಸ್ ನೇತೃತ್ವದ ಪ್ರತಿಭಟನೆಗೆ ಟಿಎಂಸಿ ಗೈರಾಗಿತ್ತು.
ಅಮಿತ್ ಶಾ ಹೇಳಿಕೆ ಖಂಡಿಸಿ, ರಾಜ್ಯಸಭೆಯಲ್ಲಿ ಮಧ್ಯಾಹ್ನ ಶಾ ವಿರುದ್ಧ ಘೋಷಣೆ ಕೂಗಿ ಸಭಾತ್ಯಾಗ ಮಾಡಿತ್ತು.

ಏನಿದು ಆರೋಪ:
ಮಂಗಳವಾರ ರಾಜ್ಯಸಭೆಯಲ್ಲಿ ಮಾತನಾಡಿದ್ದ ಅಮಿತ್ ಶಾ ಅವರು, 'ಅಂಬೇಡ್ಕರ್, ಅಂಬೇಡ್ಕರ್... ಎಂದು ಹೇಳುವುದು ಇದೀಗ ಫ್ಯಾಷನ್ ಆಗಿಬಿಟ್ಟಿದೆ. ಅಂಬೇಡ್ಕರ್ ಬದಲು ದೇವರ ನಾಮಸ್ಮರಣೆ ಮಾಡಿದ್ದರೆ, ಸ್ವರ್ಗದಲ್ಲಿ ಸ್ಥಾನ ಸಿಗುತ್ತಿತ್ತು' ಎಂದು ಹೇಳಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

ಮುಂದಿನ ಸುದ್ದಿ
Show comments