ಇಂದು ಅರುಣ್ ಜೇಟ್ಲಿ ಅಂತ್ಯಸಂಸ್ಕಾರ;ಪ್ರಧಾನಿ ಮೋದಿ ಬರುವುದು ಅನುಮಾನ

Webdunia
ಭಾನುವಾರ, 25 ಆಗಸ್ಟ್ 2019 (11:28 IST)
ನವದೆಹಲಿ : ನಿಧನರಾದ ಬಿಜೆಪಿಯ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಅವರ ಅಂತ್ಯಸಂಸ್ಕಾರ ಇಂದು ನೆರವೇರಲಿದೆ.



ಅನಾರೋಗ್ಯ  ಸಮಸ್ಯೆಯಿಂದ ಬಳಲುತ್ತಿದ್ದ ಅರುಣ್ ಜೇಟ್ಲಿ ಅವರು, ಏಮ್ಸ್ ಆಸ್ಪತ್ರೆಗೆ ನಿನ್ನೆ ಮಧ್ಯಾಹ್ನ 12 ಗಂಟೆ 7 ನಿಮಿಷಕ್ಕೆ  ಚಿಕಿತ್ಸೆ ಫಲಕಾರಿಯಾಗದೇ  ಮೃತಪಟ್ಟಿದ್ದಾರೆ. ಇಂದು ದೆಹಲಿಯಲ್ಲಿ ಸಂಜೆ ಅರುಣ್ ಜೇಟ್ಲಿ ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ನಿಯಮಗಳ ಮೂಲಕ ನಡೆಯಲಿದೆ.


ಈ ವೇಳೆ ಹಲವು ರಾಜಕೀಯ ನಾಯಕರು, ಗಣ್ಯರು ಹಾಜರಾಗಲಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್, ಯುಎಇ ಮತ್ತು ಬಹರೇನ್ ದೇಶಗಳ ಪ್ರವಾಸದಲ್ಲಿ ಇರುವ ಹಿನ್ನಲೆ ಅರುಣ್ ಜೇಟ್ಲಿ ಅವರ ಅಂತ್ಯಸಂಸ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗುವುದು ಅನುಮಾನ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೆಜಿಲ್ ಮಾಡೆಲ್ ನಿಂದ ವೋಟ್ ಎಂದ ರಾಹುಲ್ ಗಾಂಧಿ: ಇಟೆಲಿ ಮಹಿಳೆಯೂ ಮಾಡಿಲ್ವಾ ಎಂದ ಬಿಜೆಪಿ

ಬಿಹಾರದಲ್ಲಿ ಮೊದಲ ಹಂತದ ಮತದಾನ ಶುರು: ಪ್ರಧಾನಿ ಮೋದಿ ಮಾಡಿದ ಮನವಿಯೇನು

Karnataka Weather: ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಇಲ್ಲಿದೆ ವಿವರ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಮುಂದಿನ ಸುದ್ದಿ
Show comments