Webdunia - Bharat's app for daily news and videos

Install App

ಸೋನಿಯಾ ಗಾಂಧಿಗೆ ಇಂದು ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿಯಿಂದ ಶುಭ ಹಾರೈಕೆ

Webdunia
ಭಾನುವಾರ, 9 ಡಿಸೆಂಬರ್ 2018 (14:48 IST)
ನವದೆಹಲಿ : ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಇಂದು 72ನೇ ಹುಟ್ಟುಹಬ್ಬದ ಸಂಭ್ರಮ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಸೋನಿಯಾ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.


ಸೋನಿಯಾ ಗಾಂಧಿ ಅವರ ಜನ್ಮದಿನದ ಪ್ರಯುಕ್ತ ನಾನು ಶುಭಾಶಯ ಕೋರುತ್ತೇನೆ. ಅವರಿಗೆ ದೇವರು ಆಯುರಾರೋಗ್ಯ ಕರುಣಿಸಲಿ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.


ಹಾಗೇ ಮಾಜಿ ರಾಷ್ಟ್ರಪತಿ ಡಾ. ಪ್ರಣವ್ ಮುಖರ್ಜಿ, ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು, ಡಾ.ಎಂ.ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಲೋಕಸಭೆ ಸಂಸದೀಯ ನಾಯಕ ಡಾ. ಎಂ. ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆ ವಿರೋಧಪಕ್ಷದ ಮುಖಂಡ ಗುಲಾಂ ನಬಿ ಆಜಾದ್, ಎಲ್ಲ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತು ಮುಖಂಡರು ಸೋನಿಯಾಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments