Daily Horoscope
✕

ಇಂದು ಮಮತಾ ಬ್ಯಾನರ್ಜಿ ಗೋವಾಕ್ಕೆ ಭೇಟಿ

Webdunia
ಗುರುವಾರ, 28 ಅಕ್ಟೋಬರ್ 2021 (13:07 IST)
ನವದೆಹಲಿ, ಅ. 28 :  ಉತ್ತ ಪ್ರದೇಶ, ಪಂಜಾಬ್ ಮಣಿಪುರ ಉತ್ತರ ಖಂಡ ಮತ್ತು ಗೋವಾ ವಿಧಾನಸಭಾ ಚುನಾವಣೆ ಮುಂದಿನ ವರ್ಷದ ಮಾರ್ಚ್ - ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ.
2024ರ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಈ ಐದು ರಾಜ್ಯಗಳ ಪೈಕಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿಗೆ ಅತ್ಯಂತ ಮಹತ್ವದ್ದಾಗಿದ್ದರೆ ಸ್ಥಳೀಯ ಪಕ್ಷಗಳಾದ ಆಮ್ ಆದ್ಮಿಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ಗಳಿಗೆ ನೆಲೆ ವಿಸ್ತರಣೆ ಮಾಡಿಕೊಳ್ಳುವ ದೃಷ್ಟಿಯಿಂದ ಗೋವಾ ವಿಧಾನಸಭಾ ಚುನಾವಣೆ ಅತ್ಯಂತ ನಿರ್ಣಾಯಕವಾದುದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಟಿಎಂಸಿ ಅಧಿನಾಯಕಿ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗೋವಾಕ್ಕೆ ಭೇಟಿ ನೀಡಿ ಅಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments