Select Your Language

Notifications

webdunia
webdunia
webdunia
webdunia

ಇಂದು ಬೆಂಗಳೂರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ

ಇಂದು ಬೆಂಗಳೂರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ
, ಶುಕ್ರವಾರ, 29 ಡಿಸೆಂಬರ್ 2017 (14:56 IST)
ಎರಡು ದಿನಗಳ ಭೇಟಿಗಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.
 
ಭಾರತೀಯ ವಾಯುಸೇನೆಯ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬರುವ ರಾಷ್ಟ್ರಪತಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. 
 
ಡಿಸೆಂಬರ್ 31ರಂದು ನಿಮ್ಹಾನ್ಸ್‌ನ 22ನೇ ಘಟಿಕೋತ್ಸವ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ನಂತರ ನ್ಯಾಷನಲ್ ಎಜುಕೇಷನ್ ಸೊಸೈಟಿಯ ಶತಮಾನೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ವರದಕ್ಷಿಣೆ ಬೇಡಿಕೆಗಾಗಿ ಹೆಂಡತಿಗೆ ತ್ರಿವಳಿ ತಲಾಖ್ ನೀಡಿದ ಪತಿ