Select Your Language

Notifications

webdunia
webdunia
webdunia
webdunia

ಸ್ನೇಹಿತರ ಜೊತೆ ಸೇರಿ ತಂಗಿ ಮೇಲೆ ರೇಪ್‌ ಮಾಡಿ ಕೊಲೆ

ಸ್ನೇಹಿತರ ಜೊತೆ ಸೇರಿ ತಂಗಿ ಮೇಲೆ ರೇಪ್‌ ಮಾಡಿ ಕೊಲೆ
ಒಡಿಶಾ , ಬುಧವಾರ, 6 ಡಿಸೆಂಬರ್ 2023 (15:45 IST)
ತನ್ನ ನಾಲ್ವರು ಸ್ನೇಹಿತರೊಂದಿಗೆ ಸೇರಿ ಅಣ್ಣ ತಂಗಿಯ ಮೇಲೆ ರೇಪ್‌ ಮಾಡಿದ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ನಡೆದಿದೆ.ಸ್ನೇಹಿತರೊಂದಿಗೆ ತಂಗಿಯ ಮೇಲೆ ಗ್ಯಾಂಗ್‌ ರೇಪ್‌ ಮಾಡಿದ ವ್ಯಕ್ತಿ ಬಳಿಕ ಆಕೆಯನ್ನು ಕೊಂದಿದ್ದಾನೆ ಎಂದೂ ಪೊಲೀಸರು ಸೋಮವಾರ ತಿಳಿಸಿದ್ದು,ಪ್ರಕರಣವನ್ನು ಭೇದಿಸಿದ ನಂತರ ವ್ಯಕ್ತಿ ಮತ್ತು ಆತನ ಸ್ನೇಹಿತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೊಬ್ಬ ಪಾಕಿಸ್ತಾನಿ ಉಗ್ರನ ನಿಗೂಢ ಹತ್ಯೆ...!