Webdunia - Bharat's app for daily news and videos

Install App

ಪಾಸ್ ಪೋರ್ಟ್ ಬೇಕಾ, ಮೊದ್ಲು ಟಾಯ್ಲೆಟ್ ಕಟ್ಸಿ...!

Webdunia
ಮಂಗಳವಾರ, 18 ಅಕ್ಟೋಬರ್ 2016 (16:26 IST)
ಭೂಪಾಲ: ವಿದೇಶಗಳಿಗೆ ಕೆಲಸದ ನಿಮಿತ್ತ ತೆರಳಲು  ಪಾಸ್ ಪೋರ್ಟ್  ಬೇಕಾದರೆ ಮಧ್ಯಪ್ರದೇಶ ರಾಜ್ಯದ ಜನತೆ ಇದೀಗ ಹೊಸ ರೂಲ್ಸ್ ಫಾಲೋ ಮಾಡಲೇಬೇಕು. ಹೌದು ಇಲ್ಲಿನ ಭೂಪಾಲ ಜಿಲ್ಲಾಡಳಿತ  ಪಾಸ್ ಪೋರ್ಟ್  ಬೇಕಾದರೆ ಕಡ್ಡಾಯವಾಗಿ ಆ ಮನೆಯಲ್ಲಿ ಶೌಚಾಲಯವಿರಬೇಕೆಂಬ ಕಟ್ಟು ನಿಟ್ಟಿನ ಆದೇಶ ರವಾನಿಸಿದ್ದಾರೆ.
ಅಲ್ಲದೇ ಶೌಚಾಲಯ ಇರುವ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಿಂದ ವೆರಿಫಿಕೇಶನ್ ಪತ್ರ ತರಲು ತಿಳಿಸಿದ್ದಾರೆ. ಈ ಮೂಲಕ ಸ್ವಚ್ಛ ಭಾರತ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ.
Passport verification

 
ಪಾಸ್ ಪೋರ್ಟ್  ಅಪ್ಲಿಕೇಶನ್ ಹಾಕುವ ಮೊದಲು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದಾಖಲೆಗಳನ್ನು ಗಣನೆಗೆ ತೆದುಕೊಂಡು ಪೊಲೀಸರು ಪರಿಶೀಲಿಸುತ್ತಾರೆ. ಇದೇ ವೇಳೆ ಅರ್ಜಿದಾರನು ಕಡ್ಡಾಯವಾಗಿ ಮನೆಯಲ್ಲಿ ಶೌಚಾಲಯ ಇರುವ ಬಗ್ಗೆ ಲಿಖಿತ ದಾಖಲೆ ಹಾಗೂ ಅದರ ಫೋಟೋ ನೀಡಬೇಕು. ನಗರವಾಸಿಗಳು ನಗರಸಭೆ, ಗ್ರಾಮ ವಾಸಿಗಳು ಗ್ರಾಮ ಪಂಚಾಯಿತಿಯಿಂದ ಪಡೆದು ಸಲ್ಲಿಸತಕ್ಕದ್ದು ಎಂದು ಕಟ್ನಿ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ತಿವಾರಿ ತಿಳಿಸಿದ್ದಾರೆ.
 
ಇದೆಲ್ಲದಕ್ಕಿಂತ ಇಂಟ್ರೆಸ್ಟಿಂಗ್ ವಿಷ್ಯ ಏನಂದ್ರೆ, 2017-18 ಸಾಲಿನಲ್ಲಿ ಒಟ್ಟು 57 ಲಕ್ಷ ಶೌಚಾಲಯ ನಿರ್ಮಾಣ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ. ಜೊತೆಗೆ ಪ್ರತಿ ಜಿಲ್ಲೆಗಳ ಶಾಲೆಗಳಲ್ಲಿ ಶೌಚಾಲಯ ಜಾಗೃತಿ ಮೂಡಿಸಲಾಗುತ್ತಿದೆ. ಬಯಲು ಮುಕ್ತ ರಾಜ್ಯವನ್ನಾಗಿ ಮಾಡಲು ಸರಕಾರ ಶ್ರಮವಹಿಸುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಎಕ್ಸ್ ಪ್ರೆಸ್ ರೈಲಿನಲ್ಲೇ ಮದ್ಯ ಕಳ್ಳಸಾಗಣಿಕೆ: ವಿಡಿಯೋ ವೈರಲ್

Karnataka Weather: ಇಂದಿನಿಂದ ಹವಾಮಾನದ ಈ ಬದಲಾವಣೆಯನ್ನು ತಪ್ಪದೇ ಗಮನಿಸಿ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಮುಂದಿನ ಸುದ್ದಿ
Show comments