Select Your Language

Notifications

webdunia
webdunia
webdunia
webdunia

ನಾಳೆ ಆಸ್ಕರ್ ಪಡೆದ ಡಾಕ್ಯುಮೆಂಟರಿಯ ಬೆಳ್ಳಿ-ಬೊಮ್ಮನ್ ದಂಪತಿಗೆ ಸನ್ಮಾನ

ನಾಳೆ ಆಸ್ಕರ್ ಪಡೆದ ಡಾಕ್ಯುಮೆಂಟರಿಯ ಬೆಳ್ಳಿ-ಬೊಮ್ಮನ್ ದಂಪತಿಗೆ ಸನ್ಮಾನ
ನವದೆಹಲಿ , ಭಾನುವಾರ, 9 ಏಪ್ರಿಲ್ 2023 (12:59 IST)
ದಿ ಎಲಿಫೆಂಟ್ ವಿಸ್ಪರರ್ಸ್ ಡಾಕ್ಯುಮೆಂಟರಿಯ ಹೀರೋ ಬೊಮ್ಮನ್ ಹಾಗೂ ನಾಯಕಿ ಬೆಳ್ಳಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಗೌರವಿಸಲಿದ್ದಾರೆ. ಆಸ್ಕರ್ ಪ್ರಶಸ್ತಿ ಬಂದ ಬೆನ್ನಲ್ಲೇ ದಂಪತಿ ಇರುವ ಸ್ಥಳಕ್ಕೆ ಪ್ರಧಾನಿ ಭೇಟಿಯಾಗಲಿದ್ದು, ಅಲ್ಲಿ ಅವರಿಗೆ ಸನ್ಮಾನ ಮಾಡಲಿದ್ದಾರೆ.
 
ಈ ಹಿಂದೆ ಸೋಷಿಯಲ್ ಮೀಡಿಯಾ ಮೂಲಕ ಈ ದಂಪತಿಗೆ ಮೋದಿ ಶುಭಾಶಯ ಕೋರಿದ್ದರು.ಈ ಬಾರಿ ಭಾರತಕ್ಕೆ ಎರಡು ಆಸ್ಕರ್ ಪ್ರಶಸ್ತಿಗಳು ಬಂದ ಬೆನ್ನಲ್ಲೇ ಅಭಿಮಾನದ ಮಹಾಪೂರವೇ ಹರಿದು ಬಂದಿತ್ತು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನಾಡಿನ ಬಹುತೇಕ ಗಣ್ಯರು ಎರಡೂ ಚಿತ್ರತಂಡಕ್ಕೆ ಮನಸಾರೆ ಪ್ರಶಂಸಿಸಿದ್ದರು.

ದಿ ಎಲಿಫೆಂಟ್ ವಿಸ್ಪರರ್ಸ್ ಡಾಕ್ಯುಮೆಂಟರಿಯ ನಿಜವಾದ ಹೀರೋ ಬೊಮ್ಮನ್ ಮತ್ತು ಹೀರೋಯಿನ್ ಬೆಳ್ಳಿ ಎಂಬ ಮಾವುತ ದಂಪತಿಗಳು. ಈ ಡಾಕ್ಯುಮೆಂಟರಿ ಇವರ ಫಲಕ ಮತ್ತು ಎರಡು ಲಕ್ಷ ರೂಪಾಯಿ ಬಹುಮಾನ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೋನಿ ಕಪೂರ್ ಕುಟುಂಬಕ್ಕೆ ಸೇರಿದ 39 ಲಕ್ಷ ಮೌಲ್ಯದ ಬೆಳ್ಳಿ ವಶ