Webdunia - Bharat's app for daily news and videos

Install App

ನಾಳೆ ಮಹಿಳೆ, ಬಾಲಕಿಯರ ಅಂತಾರಾಷ್ಟ್ರೀಯ ದಿನಾಚರಣೆ

Webdunia
ಗುರುವಾರ, 10 ಫೆಬ್ರವರಿ 2022 (12:03 IST)
ಚೆನ್ನೈ : ಚೆನ್ನೈನಲ್ಲಿರುವ ಅಮೆರಿಕಾ ದೂತಾವಾಸವು ಹೈದರಾಬಾದ್,

ಕೋಲ್ಕತ್ತಾ ಮತ್ತು ಮುಂಬೈನ ಅಮೆರಿಕಾ ದೂತಾವಾಸಗಳ ಸಮನ್ವಯದಲ್ಲಿ ಫೆಬ್ರವರಿ 11ರ ಶುಕ್ರವಾರದಂದು ಆಯೋಜಿಸಿರುವ ವಿಜ್ಞಾನ ವಲಯದಲ್ಲಿನ ಮಹಿಳೆ ಮತ್ತು ಬಾಲಕಿಯರ ಅಂತಾರಾಷ್ಟ್ರೀಯ ದಿನಾಚರಣೆಯಲ್ಲಿ ಭಾರತೀಯ ಮೂಲದ,

ಅಮೆರಿಕನ್ ಹದಿಹರೆಯದ ಸಂಶೋಧಕಿ ಮತ್ತು ವಿಜ್ಞಾನಿ ಗೀತಾಂಜಲಿರಾವ್ ಅವರು ಭಾಗವಹಿಸಲಿದ್ದಾರೆ.

ಡಯಾಸ್ಪೊರಾಡಿಪ್ಲೊಮಸಿ ಸರಣಿಯಲ್ಲಿನ ಆರನೇ ಕಾರ್ಯಕ್ರಮ ವರ್ಚುವಲ್ ಆಗಿ ಫೆಬ್ರವರಿ 11ರಂದು ಸಂಜೆ 6:45ಕ್ಕೆ ನಡೆಯಲಿದ್ದು, ಆಗ ಐದು ನಿಮಿಷಗಳ ಅವಧಿಯ “ಸರ್ಚ್‍ಆನ್: ಪಾಸಿಟಿವ್ ಕರೆಂಟ್” ಸಾಕ್ಷ್ಯಚಿತ್ರ ಪ್ರದರ್ಶನಗೊಳ್ಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments