ನಾಳೆ ಐಟಿ ರಿಟರ್ನ್ಸ್ ಸಲ್ಲಿಸಲು ಕೊನೆಯ ದಿನ

Webdunia
ಶನಿವಾರ, 30 ಜುಲೈ 2022 (15:52 IST)
ನವದೆಹಲಿ : ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದ್ದು, ಸಲ್ಲಿಸದೇ ಇದ್ದರೆ ದಂಡ ಪಾವತಿಸಬೇಕಾಗುತ್ತದೆ.

ಈ ಹಿಂದಿನ 2 ವರ್ಷಗಳಲ್ಲಿ ವೆಬ್ಸೈಟ್ ಸಮಸ್ಯೆ, ಕೋವಿಡ್ ಅಲೆ ಇತ್ಯಾದಿ ಕಾರಣಗಳಿಂದ ರಿಟರ್ನ್ ಸಲ್ಲಿಕೆಯ ಅವಧಿಯನ್ನು ಹಲವು ಬಾರಿ ವಿಸ್ತರಣೆ ಮಾಡಲಾಗಿತ್ತು.

ಕಳೆದ ವರ್ಷ ಡಿ.31 ಅಂತಿಮ ಡೆಡ್ಲೈನ್ ನೀಡಲಾಗಿತ್ತು. ಆದರೆ ಈ ವರ್ಷ ಗಡುವು ದಿನಾಂಕವನ್ನು ವಿಸ್ತರಣೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಈಗಾಗಲೇ ಪ್ರಕಟಿಸಿದೆ.

ಜು.31ರ ಬಳಿಕವೂ ಸಲ್ಲಿಕೆ ಮಾಡಲು ಅವಕಾಶ ಇದೆಯಾದರೂ ದಂಡ ಪಾವತಿಸಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments