ಉತ್ತರಾಖಂಡ ಬಿಜೆಪಿ ಶಾಸಕಾಂಗ ನಾಯಕರಾಗಿ ತ್ರಿವೇಂದ್ರ ಸಿಂಗ್ ಆಯ್ಕೆ: ನಾಳೆ ಪ್ರಮಾಣ ವಚನ

Webdunia
ಶುಕ್ರವಾರ, 17 ಮಾರ್ಚ್ 2017 (16:59 IST)
ಉತ್ತರಾಖಂಡ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ತ್ರಿವೇಂದ್ರ ಸಿಂಗ್ ರಾವತ್ ಆಯ್ಕೆಯಾಗಿದ್ದು ನಾಳೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಕಟ್ಟಾ ಬೆಂಬಲಿಗರಾಗಿರುವ ತ್ರಿವೇಂದ್ರ ಸಿಂಗ್, ನಾಳೆ ಉತ್ತರಾಖಂಡ ಸಿಎಂ ಆಗಿ ಪದಗ್ರಹಣ ಮಾಡಲಿದ್ದಾರೆ.
 
ನೂತನ ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಗಣ್ಯಾತಿಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.
 
ಇತ್ತೀಚೆಗೆ ನಡೆದ ಉತ್ತರಾಖಂಡ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 57 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಅಧಿಕಾರದ ಗದ್ದುಗೆ ಏರಲು ಸಿದ್ದವಾಗಿದ್ದರೆ, ಕಾಂಗ್ರೆಸ್ ಪಕ್ಷ ಕೇವಲ 11 ಕ್ಷೇತ್ರಗಳಲ್ಲಿ ಜಯಗಳಿಸಿ ಹೀನಾಯ ಸೋಲನುಭವಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments