Select Your Language

Notifications

webdunia
webdunia
webdunia
webdunia

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ ಇಬ್ಬರು ಲಷ್ಕರ್ ಉಗ್ರರು ಬಲಿ

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ ಇಬ್ಬರು ಲಷ್ಕರ್ ಉಗ್ರರು ಬಲಿ
ಶ್ರೀನಗರ , ಶನಿವಾರ, 1 ಜುಲೈ 2017 (14:52 IST)
ಶ್ರೀನಗರ:ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಲಷ್ಕರ್ ಸಂಘಟನೆ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ.
 
ಅನಂತ್ ನಾಗ್ ಜಿಲ್ಲೆಯಲ್ಲಿನ ಮನೆಯೊಂದರಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಇಂದು ಮುಂಜಾನೆ ಯೋಧರು ಕಟ್ಟಡವನ್ನು ಸುತ್ತುವರೆದು ಕಾರ್ಯಾಚರಣೆ ನಡೆಸಲಾಗಿದ್ದು, ಭಾರತೀಯ ಸೇನೆಯ ಗುಂಡಿನ ದಾಳಿ ಇಬ್ಬರು ಉಗ್ರರು ಹತರಾಗಿದ್ದಾರೆ. ಹತರಾದ ಉಗ್ರರ ಪೈಕಿ ಓರ್ವ ಉಗ್ರ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಯ ಮುಖಂಡ ಬಷೀರ್ ಲಷ್ಕರಿ ಎಂದು ಗುರುತಿಸಲಾಗಿದೆ.
 
ಉಗ್ರರ ವಿರುದ್ಧ ಕಾರ್ಯಾಚರಣೆ ವೇಳೆ ಅಡಗಿ ಕುಳಿತಿದ್ದ ಉಗ್ರರು ಸೇನೆಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಬಿಕಿನಿಗೂ ಪಿಜಾಗೂ ಏಲ್ಲಿಂದೆಲ್ಲಿಯ ಸಂಬಂಧ: ಇಲ್ಲಿದೆ ನೋಡಿ ಸ್ವಾರಸ್ಯಕರ ಸ್ಟೋರಿ