Daily Horoscope
✕

ಅಮರನಾಥ ಯಾತ್ರಿಗಳ ಮೇಲಿನ ದಾಳಿ ರೂವಾರಿ ಉಗ್ರನನ್ನ ಕೊಂದ ಭದ್ರತಾ ಪಡೆ

Webdunia
ಗುರುವಾರ, 14 ಸೆಪ್ಟಂಬರ್ 2017 (18:25 IST)
ಅಮರನಾಥ ಯಾತ್ರಿಗಳ ಮೇಲಿನ ದಾಳಿಯ ಮಾಸ್ಟರ್ ಮೈಂಡ್, ಕಾಶ್ಮೀರದಲ್ಲಿ ಸಕ್ರಿಯನಾಗಿದ್ದ ಲಷ್ಕರ್ ಇ ತಯಿಬಾ ಉಗ್ರ ಅಬು ಇಸ್ಮಾಯಿಲ್`ನನ್ನ ಭದ್ರತಾ ಪಡೆ ಯೋಧರು  ಗುರುವಾರ ಹೊಡೆದುರುಳಿಸಿದ್ದಾರೆ.

ಶ್ರೀನಗರದ ಹೊರವಲಯದ ನೌಗಮ್`ನ ಅರಿಬಾಗ್ ಪ್ರದೇಶದಲ್ಲಿ ನಡೆದ ಎನ್`ಕೌಂಟರ್`ನಲ್ಲಿ ಉಗ್ರ ಅಬು ಇಸ್ಮಾಯಿಲ್ ಹತ್ಯೆ ಮಾಡಲಾಗಿದ್ದು, ಪೊಲೀಸ್ ಮತ್ತು ಭದ್ರತಾ ಪಡೆ ಯೋಧರ ಬಹುದೊಡ್ಡ .ಬೇಟೆ ಇದಾಗಿದೆ. ಈತ ಇತ್ತೀಚೆಗೆ ಅಮರನಾಥ ಯಾತ್ರಿಕರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಪ್ರಮುಖ ರೂವಾರಿಯಾಗಿದ್ದಾನೆ. ಅಮರನಾಥ ಯಾತ್ರಿಕರ ಮೇಲೆ ನಡೆದ ದಾಳಿಯಲ್ಲಿ 6 ಮಹಿಳಾ ಯಾತ್ರಿಕರು ಸೇರಿ 7 ಮಂದಿ ಹತರಾಗಿದ್ದರು. 19 ಮಂದಿ ಗಾಯಗೊಂಡಿದ್ದರು.

ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪ್ರದೇಶವನ್ನ ಸುತ್ತುವರೆದ ಪೊಲೀಸ್ ಮತ್ತು ಭದ್ರತಾ ಪಡೆ ಯೋಧರು ಇಂಟರ್ನೆಟ್ ಸೌಲಭ್ಯ ಬಂದ್ ಮಾಡಿ ಕಾರ್ಯಾಚರಣೆ ನಡೆಸಿದ್ದಾರೆ. ಅಬು ಇಸ್ಮಾಯಿಲ್ ಜೊತೆ ಹತನಾದ ಮತ್ತೊಬ್ಬ ಉಗ್ರನನ್ನ ಪಾಕಿಸ್ತಾನ ನಿವಾಸಿ ಚೋಟಾ ಖಸೀಮ್ ಎಂದು ಗುರ್ತಿಸಲಾಗಿದೆ. ಅಬು ಇಸ್ಮಾಯಿಲ್ ಬೇಟೆಗೆ ಜುಲೈ 12ರಿಂದಲೆ ಯೋಧರು ಕಾರ್ಯಾಚರಣೆಗೆ ಇಳಿದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments