Webdunia - Bharat's app for daily news and videos

Install App

ಜಮ್ಮುವಿನಲ್ಲಿ ರಣಭೀಕರ ಮಳೆ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, 30 ಮಂದಿ ಸಾವು

Sampriya
ಬುಧವಾರ, 27 ಆಗಸ್ಟ್ 2025 (10:01 IST)
Photo Credit X
ಜಮ್ಮು: ಜಮ್ಮುವಿನಲ್ಲಿ ಸುರಿದ ರಣಭೀಕರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಭೂಕುಸಿತ ಉಂಟಾಗಿ ಮನೆ, ಸೇತುವೆ ಕೊಚ್ಚಿ ಹೋದ ಘಟನೆ ಸಂಭವಿಸಿದೆ.

ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲೂ ಭೂಕುಸಿತ ಸಂಭವಿಸಿದ್ದು, 9 ಮಂದಿ ಯಾತ್ರಿಕರು ಸೇರಿದಂತೆ ಮಳೆ ಅನಾಹುತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಜಮ್ಮು-ಶ್ರೀನಗರ ಮತ್ತು ಕಿಶ್ತ್ವಾರ್-ದೋಡಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ, ಭೂಕುಸಿತ, ಹಠಾತ್ ಪ್ರವಾಹದಿಂದ ರಸ್ತೆಗಳ ಸಂಚಾರದ ಮೇಲೆ ನಿರ್ಬಂಧಗಳನ್ನು ಹೇರಲಾಗಿದೆ. ಅಲ್ಲದೆ, ಜಮ್ಮುವಿಗೆ ಹೋಗುವ ಮತ್ತು ಅಲ್ಲಿಂದ ಬರುವ ಅನೇಕ ರೈಲುಗಳನ್ನು ರದ್ದುಪಡಿಸಲಾಗಿದೆ.

ಅಧ್ಕ್ವರಿಯಲ್ಲಿರುವ ಇಂದರ್ಪ್ರಸ್ಥ ಭೋಜನಾಲಯದ ಬಳಿ ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದವರನ್ನು ಹೊರತೆಗೆಯಲು ರಕ್ಷಣಾ ಪಡೆಗಳು ಹರಸಾಹಸ ಪಡುತ್ತಿದ್ದಾರೆ. ಹಿಮಕೋಟಿ ದೇಗುಲದ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿಗೊಳಿಸಲಾಗಿದೆ. ಕತ್ರಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೀದರ್‌; ಸ್ಲೀಪರ್‌ ಬಸ್‌ನಲ್ಲೇ ಆತ್ಮಹತ್ಯೆಗೆ ಶರಣಾದ ಬಸ್‌ ಚಾಲಕ, ಪರಿಹಾರಕ್ಕೆ ಆಗ್ರಹ

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಿಶೇಷ ಮಾನ್ಯತೆಯ ಗರಿ

ಧರ್ಮಸ್ಥಳದಲ್ಲಿ ವಿಚಾರದಲ್ಲಿ ಸರ್ಕಾರದ ನಡೆ ಸರಿಯಿಲ್ಲ: ಕುಮಾರಸ್ವಾಮಿ ಕಿಡಿ

ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಈಗ ಸುಜಾತ ಭಟ್ ಗೆ ನೋ ಎಂಟ್ರಿ

ಮೈಸೂರು ದಸರಾ ಸುತ್ತಲಿನ ಬೆಳವಣಿಗೆ ಬೇಸರ ತಂದಿದೆ: ಪ್ರಮೋದಾದೇವಿ ಒಡೆಯರ್

ಮುಂದಿನ ಸುದ್ದಿ
Show comments