ಸ್ತನ ಪಾನ ಮಾಡಿಸುತ್ತಿದ್ದ ಮಹಿಳೆಯ ಕಾರು ಎಳೆದೊಯ್ದ ಟ್ರಾಫಿಕ್ ಪೊಲೀಸ್ ಅಮಾನತು

Webdunia
ಭಾನುವಾರ, 12 ನವೆಂಬರ್ 2017 (10:43 IST)
ಮುಂಬೈ: ತನ್ನ ಏಳು ತಿಂಗಳ ಮಗುವಿಗೆ ಸ್ತನ ಪಾನ ಮಾಡಿಸುತ್ತಿದ್ದ ವೇಳೆ ಮಹಿಳೆಯೋರ್ವಳು ಕುಳಿತಿದ್ದ ಕಾರನ್ನು ಎಳೆದೊಯ್ದ ಮುಂಬೈ ಸಂಚಾರಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

 
ಮಹಿಳೆಯಿರುವ ಕಾರನ್ನು ಪೊಲೀಸರು ಎಳೆದೊಯ್ಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಂಚಾರಿ ಪೊಲೀಸ್ ಆಯುಕ್ತರು ಕಾರಣಕರ್ತರಾದ ಪೊಲೀಸ್ ಪೇದೆಗಳನ್ನು ಅಮಾನತುಗೊಳಿಸಿರುವುದಲ್ಲದೆ, ಘಟನೆ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

ಜ್ಯೋತಿ ಮಲೆ ಎಂಬಾಕೆ ಅನಾರೋಗ್ಯ ಪೀಡೆತೆಯಾಗಿದ್ದಳು ಮತ್ತು ತನ್ನ ಮಗುವಿಗೆ ಹಾಲೂಡಿಸುತ್ತಿದ್ದಳು. ಈ ಸಂದರ್ಭದಲ್ಲಿ ಆಕೆ ತನ್ನ ಪರಿಸ್ಥಿತಿಯನ್ನು ವಿವರಿಸಿದರೂ ಪೊಲೀಸರು ಕಿವಿಗೊಡಲಿಲ್ಲ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments