Webdunia - Bharat's app for daily news and videos

Install App

ದುರಂತ : ಅಪಾಚಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Webdunia
ಮಂಗಳವಾರ, 30 ಮೇ 2023 (13:16 IST)
ಭೋಪಾಲ್ : ಭಾರತೀಯ ವಾಯುಪಡೆಯ ಅಪಾಚಿ ಹೆಲಿಕಾಪ್ಟರ್ ಸೋಮವಾರ ಮಧ್ಯಪ್ರದೇಶದ ಭಿಂಡ್ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
 
ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಮುನ್ನೆಚ್ಚರಿಕೆಯಾಗಿ ಪೈಲಟ್ ಲ್ಯಾಂಡಿಂಗ್ ಮಾಡಿದ್ದಾರೆ. ಪೈಲಟ್ ಸಮಯಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ ಎಂದು ತಿಳಿಸಿರುವ ಅಧಿಕಾರಿಗಳು ಶೀಘ್ರದಲ್ಲೇ ಹೆಲಿಕಾಪ್ಟರ್ ಹಾರಾಟಕ್ಕೆ ಸಿದ್ಧವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. 

IAFನ ಅಪಾಚಿ AH-64 ಹೆಲಿಕಾಪ್ಟರ್ ಎಂದಿನಂತೆ ಕಾರ್ಯಾಚರಣೆ ತರಬೇತಿ ಸಮಯದಲ್ಲಿ ಭಿಂಡ್ ಬಳಿ ತುರ್ತು ಭೂಸ್ಪರ್ಶ ಮಾಡಿತು. ಹೆಲಿಕಾಪ್ಟರ್ ಹಾಗೂ ಅದರಲ್ಲಿದ್ದ ಸಿಬ್ಬಂದಿ ಸುರಕ್ಷಿತವಾಗಿದ್ದು, ತಾಂತ್ರಿಕ ತಂಡ ಸ್ಥಳಕ್ಕೆ ತಲುಪಿದೆ ವಾಯುಪಡೆ ಟ್ವೀಟ್ ಮೂಲಕ ತಿಳಿಸಿದೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಡಿಕೆ ಶಿವಕುಮಾರ್ ಮೊದಲ ಧ್ವಜಾರೋಹಣ, ವಿಶೇಷ ಧಿರಿಸಿನಲ್ಲಿ ಮಿಂಚಿದ ಡಿಕೆಶಿ

2014ರಲ್ಲಿ ಕೊಟ್ಟ ಮಾತಿನಂತೆ ಇಂದು ನಕ್ಸಲಿಸಂ ದೇಶದಲ್ಲಿ ಕೊನೆಯುಸಿರೆಳೆಯುತ್ತಿದೆ

ಶಾಲೆಯ ಕ್ಯಾಂಟೀನ್ ಪ್ಯಾಟೀಸ್ ಊಟ ಸೇವಿಸಿದ್ದ ಪಿಯುಸಿ ವಿದ್ಯಾರ್ಥಿ ಅನುಮಾನಸ್ಪದ ಸಾವು

ರಾಜ್ಯದಲ್ಲಿ ಗುಟ್ಕಾ, ಪಾನ್ ನಿಷೇಧ ಹಿಂಪಡೆದ ಸರ್ಕಾರ, ಡಿಕೆ ಶಿವಕುಮಾರ್ ಕೊಟ್ಟ ಕಾರಣ ಇಲ್ಲಿದೆ

ಇಂಡಿಗೋ ವಿಮಾನ ರದ್ದಾಗಿದ್ದಕ್ಕೆ ಕೋಪಗೊಂಡ ಮಹಿಳೆಯಿಂದ ₹49 ಸಾವಿರ ಮೌಲ್ಯದ ವಿಮಾನದ ಆಸ್ತಿ ಹಾನಿ, Video

ಮುಂದಿನ ಸುದ್ದಿ
Show comments