ದುರಂತ : ಪಟಾಕಿ ಕಾರ್ಖಾನೆ ಸ್ಫೋಟ

Webdunia
ಮಂಗಳವಾರ, 22 ಫೆಬ್ರವರಿ 2022 (14:29 IST)
ಶಿಮ್ಲಾ : ಹಿಮಾಚಲ ಪ್ರದೇಶದ ಉನಾದ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಿಂದಾಗಿ 7 ಮಂದಿ ದುರ್ಮರಣಕ್ಕೀಡಾಗಿದ್ದಾರೆ.

ಸ್ಫೋಟದಿಂದಾಗಿ 12 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಸ್ಫೋಟದ ಪರಿಣಾಮ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದವರ ಪೈಕಿ 7 ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಉನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಧಾವಿಸಿದ್ದಾರೆ. 

ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಘೋಷಿಸಲಾಗಿದೆ. ಗಾಯಗೊಂಡವರಿಗೆ ತಲಾ 50,000 ಪರಿಹಾರ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments