Webdunia - Bharat's app for daily news and videos

Install App

ಮತ್ತೆ ರೈಲಿನ 2 ಬೋಗಿಗೆ ಬೆಂಕಿ!

Webdunia
ಶುಕ್ರವಾರ, 17 ಜೂನ್ 2022 (07:50 IST)
ಪಾಟ್ನಾ : ಹೊಸ ಸೇನಾ ನೇಮಕಾತಿ ನೀತಿ ಅಗ್ನಿಪಥ್ ವಿರುದ್ಧ ಪ್ರತಿಭಟನೆಯ ನಡುವೆ ಇಂದು ಬೆಳಗ್ಗೆ ಬಿಹಾರದಲ್ಲಿ ಜನರ ಗುಂಪೊಂದು ಮತ್ತೇ ಪ್ಯಾಸೆಂಜರ್ ರೈಲಿನ 2 ಬೋಗಿಗಳಿಗೆ ಬೆಂಕಿ ಹಚ್ಚಿದೆ.

ಹೊಸ ಸೇನಾ ನೇಮಕಾತಿ ನೀತಿಯ ವಿರುದ್ಧ ಬಿಹಾರ ಮತ್ತು ಉತ್ತರ ಪ್ರದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ತೀವ್ರಗೊಳ್ಳುತ್ತಿವೆ.

ಇಂದು ಜಮ್ಮು ತಾವಿ ಎಕ್ಸ್ಪ್ರೆಸ್ ರೈಲಿನ ಕೋಚ್ಗಳಿಗೆ ಹಾಜಿಪುರ್-ಬರೌನಿ ರೈಲು ಮಾರ್ಗದ ಮೊಹಿಯುದ್ದಿನಗರ ನಿಲ್ದಾಣದಲ್ಲಿ ಬೆಂಕಿ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. 

ಇಂದು ಬೆಳಗ್ಗೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ರೈಲು ನಿಲ್ದಾಣಕ್ಕೆ ನುಗ್ಗಿದ ಗುಂಪೊಂದು ರೈಲನ್ನು ಧ್ವಂಸಗೊಳಿಸಿ, ರೈಲ್ವೆ ನಿಲ್ದಾಣದ ಆಸ್ತಿಯನ್ನು ಹಾನಿಗೊಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಗೆ ಗೌರವ ಕೊಡೋದು ಹೇಗೆಂದು ಮೋದಿ ನೋಡಿ ಕಲಿಯಿರಿ: ಟ್ರೋಲ್ ಆದ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಮ್ಮ ನಾಶ ಮಾಡಿದ್ರೆ ಅರ್ಧ ಪ್ರಪಂಚವನ್ನೇ ಮುಳುಗಿಸ್ತೀವಿ: ಪಾಕ್ ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಬೆದರಿಕೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಕ್ಕರೆ ಖಾಯಿಲೆ ದೂರ ಮಾಡಲು ಈ ಮೂರು ಅಭ್ಯಾಸ ಸಾಕು ಎನ್ನುತ್ತಾರೆ ಡಾ ಸಿಎನ್ ಮಂಜುನಾಥ್

ಮುಂದಿನ ಸುದ್ದಿ
Show comments