ತೃತೀಯ ಲಿಂಗಿಗಳಿಗೆ ದಕ್ಕಿದ ಮನ್ನಣೆ

Webdunia
ಶನಿವಾರ, 9 ಡಿಸೆಂಬರ್ 2017 (16:31 IST)
ರಾಯ್ಪುರ್: ಛತ್ತೀಸ್ ಗಢ್ ಸರ್ಕಾರವು ತೃತೀಯ ಲಿಂಗಿಗಳನ್ನುಪೊಲೀಸ್ ಇಲಾಖೆಯಲ್ಲಿ ಆಯ್ಕೆಗೊಳಿಸಲು ಆದೇಶ ನೀಡಿದ್ದು, ಡಿಜಿ ಪವನ್ ದೇವ್ ತೃತೀಯ ಲಿಂಗಿಗಳ ಸೇರ್ಪಡೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ತೃತೀಯ ಲಿಂಗಿಗಳು ಈಗ ಎಲ್ಲಾ ಕಡೆ ತಮ್ಮ ಹಕ್ಕನ್ನು ಪಡೆದುಕೊಳ್ಳುತ್ತಿದ್ದಾರೆ  ಎನ್ನುವುದಕ್ಕೆ ಇದು ಒಂದು ಸಾಕ್ಷಿ.


ತೃತೀಯ ಲಿಂಗಿಗಳಾದ ತಮಿಳುನಾಡು ಸಬ್ ಇನ್ಸಪೆಕ್ಟರ್ ಪ್ರೀತಿಕಾ ಯಾಶಿಣಿ ಮತ್ತು ರಾಜಸ್ಥಾನದ ಗಂಗಾ ಕುಮಾರಿ ಅವರ ಹೋರಾಟಕ್ಕೆ ಜಯ ಸಿಕ್ಕಿದೆ. ಛತ್ತೀಸ್ ಗಢ್ ಸರ್ಕಾರವು ತೃತೀಯ ಲಿಂಗದವರನ್ನು ಪೊಲೀಸ್ ಇಲಾಖೆಯಲ್ಲಿ ಆಯ್ಕೆ ಮಾಡಲು ಆದೇಶ ನೀಡಿದ್ದು, ಈ ಪ್ರಕ್ರಿಯೆಯು ಆರಂಭವಾಗಿದೆ.


ಇನ್ನು ಛತ್ತೀಸ್ ಗಢ್ ಪೊಲೀಸ್ ಇಲಾಖೆಯು ನಕ್ಸಲ್ ಪೀಡಿತ ಪ್ರದೇಶದಲ್ಲಿ ಕಾರ್ಯನಿರ್ವಹಿಸಲು 35 ಸಾವಿರ ಕಾನ್ಸಟೇಬಲ್ ಆಯ್ಕೆ ಪ್ರಕ್ರಿಯೆ ನಡೆಸಲಿದ್ದು ಇದರಲ್ಲಿ ತೃತೀಯ ಲಿಂಗದವರನ್ನು ಕೂಡ ಸೇರಿಸಿಕೊಳ್ಳಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ