ಡ್ರೋಣ್‌ ಮೂಲಕ ಹೆರಾಯಿನ್‌ ಸಾಗಣೆ

geetha
ಶನಿವಾರ, 27 ಜನವರಿ 2024 (19:32 IST)
ಪಂಜಾಬ್‌ :ಹೆರಾಯಿನ್‌ ಪೊಟ್ಟಣ ಕಟ್ಟಿ ಸಾಗಾಣಿಕೆ ನಡೆಸುತ್ತಿದ್ದ ಡ್ರೋಣ್‌ ಒಂದನ್ನು ಗಡಿ ಭದ್ರತಾ ಪಡೆಯ ಯೋಧರು ಹೊಡೆದುರುಳಿಸಿದ್ದಾರೆ.  ಅಮೃತಸರ ಜಿಲ್ಲೆಯ ಹೊರವಲಯದ ಹಳ್ಳಿಯೊಂದರಲ್ಲಿ ಈ ಘಟನೆ ನಡದಿದೆ. 
 
ಪಾಕಿಸ್ತಾನದಿಂದ ಕೆಲವು ಉಗ್ರಗಾಮಿ ಸಂಘಟನೆಗಳು ಹಲವು ವರ್ಷಗಳಿಂದ ಪಂಜಾಬ್‌ ಗಡಿಯ ಮೂಲಕ ಭಾರತಕ್ಕೆ ಅಕ್ರಮವಾಗಿ ಮಾದಕವಸ್ತುಗಳನ್ನು ಸಾಗಾಣಿಕೆ ಮಾಡತ್ತಿದೆ. ಅನೇಕ ಬಾರಿ ಗಡಿ ಭದ್ರತಾ ಪಡೆ ಪಾಕ್‌ ನಿಂದ ಬಂದಿದ್ದ ಡ್ರೋಣ್‌ ಗಳನ್ನು ಪತ್ತೆಹಚ್ಚಿ ಹೊಡೆದುರುಳಿಸಿತ್ತು. 
 
ಸಧ್ಯ ಅಮೃತಸರದಲ್ಲಿ ಸಿಕ್ಕಿರುವ ಡ್ರೋಣ್‌ ಮೂಲವನ್ನು ಪತ್ತೆ ಹಚ್ಚುತ್ತಿರುವ ಭಾರತೀಯ ಸೇನೆ ಇದನ್ನು ಎಲ್ಲಿಂದ ಚಲಾಯಿಸಲಾಗುತ್ತಿತ್ತು, ಇದರ ರಿಮೋಟ್‌ ಎಷ್ಟು ಕಿಮೀ ವ್ಯಾಪ್ತಿಯಿಂದ ಕಾರ್ಯ ನಿರ್ವಹಿಸುತ್ತಿತ್ತು ಎಂಬ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments