Webdunia - Bharat's app for daily news and videos

Install App

ಬಾಲಕಿಯ ಮೇಲೆ ಗ್ಯಾಂಗ್‌ರೇಪ್: ಸ್ಥಳೀಯರಿಂದ ಭಾರಿ ಪ್ರತಿಭಟನೆ

Webdunia
ಭಾನುವಾರ, 4 ಅಕ್ಟೋಬರ್ 2015 (11:58 IST)
16 ವರ್ಷದ ಬುಡಕಟ್ಟು ಸಮುದಾಯದ ಬಾಲಕಿಯ ಮೇಲೆ ಕೆಲ ದುಷ್ಕರ್ಮಿಗಳು ಗ್ಯಾಂಗ್‌ರೇಪ್ ಎಸಗಿದ ಹಿನ್ನೆಲೆಯಲ್ಲಿ ಸ್ಥಳೀಯರು ಭಾರಿ ಪ್ರತಿಭಟನೆ ಆರಂಭಿಸಿದ್ದಾರೆ. 
 
ಕಳೆದ ಸೆಪ್ಟೆಂಬರ್ 22 ರಂದು ಪಶ್ಚಿಮ ಬಂಗಾಳ ಮೂಲದ ಬಾಲಕಿ ತನ್ನ ಸಂಬಂಧಿಕರ ಮನೆಯಿಂದ ಮರಳುತ್ತಿರುವಾಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಆರೋಪಿಗಳು ಆಕೆಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದರು 
 
ಬಾಲಕಿಯ ಮೇಲಿನ ಗ್ಯಾಂಗ್‌ರೇಪ್ ಕುರಿತಂತೆ ಮುಫಾಸಿಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಬ್ಬರು ಆರೋಪಿಗಳಲ್ಲಿ ಒಬ್ಬ ಆರೋಪಿಯನ್ನು ಬಾಲಕಿ ಗುರುತಿಸಿದ್ದಳು ಎನ್ನಲಾಗಿದೆ.
 
ಆದರೆ, ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಬಿಟ್ಟು ಪರಾರಿಯಾಗಲು ಸಹಕರಿಸಿದ್ದಾರೆ ಎಂದು ಆರೋಪಿಸಿ ಸಾವಿರಾರು ಜನರು ಪೊಲೀಸ್ ಠಾಣೆಯ ಮುಂದೆ ಭಾರಿ ಪ್ರತಿಭಟನೆ ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments