‘ಬರೆದಿಟ್ಕೊಳ್ಳಿ.. ಮುಂದಿನ ಬಾರಿ ಮೋದಿ ಪ್ರಧಾನಿಯಾಗಲ್ಲ..’

Webdunia
ಸೋಮವಾರ, 5 ಮಾರ್ಚ್ 2018 (09:02 IST)
ನವದೆಹಲಿ: ಬೇಕಿದ್ರೆ ಬರೆದಿಟ್ಕೊಳ್ಳಿ.. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೋದಿ ಗೆಲ್ಲೋದಿಲ್ಲ. ಮುಂದಿನ ವರ್ಷ ಆಗಸ್ಟ್ 15 ರಂದು ಮೋದಿ ಕೆಂಪುಕೋಟೆಯಲ್ಲಿ ಧ್ವಜ ಹಾರಿಸಿ ಮಾಡುವ ಭಾಷಣವೇ ಅವರ ಅಂತಿಮ ಭಾಷಣವಾಗಲಿದೆ ಎಂದು ತೃಣಮೂಲ ಕಾಂಗ್ರೆಸ್ ಡೆರಿಕ್ ಓಬ್ರಿಯಾನ್ ಹೇಳಿದ್ದಾರೆ.

2019 ರಲ್ಲಿ ಮೋದಿ ಸ್ವಾತಂತ್ರ್ಯ ಭಾಷಣ ಮಾಡಲ್ಲ. ಇದು ತೃಣಮೂಲ ಕಾಂಗ್ರೆಸ್ ಮತ್ತು ಇತರ ಪಕ್ಷಗಳ ವತಿಯಿಂದ ನನ್ನ ಸವಾಲು ಎಂದು ಓಬ್ರಿಯಾನ್ ಹೇಳಿಕೊಂಡಿದ್ದಾರೆ.

ವಿವಿಧ ಸಣ್ಣ ಪುಟ್ಟ ಪಕ್ಷಗಳು ಒಂದಾಗಿ ಬಿಜೆಪಿಗೆ ಪರ್ಯಾಯ ಶಕ್ತಿಯಾಗಿ ತೃತೀಯ ರಂಗ ಸ್ಥಾಪಿಸುವ ತೃಣಮೂಲ ಕಾಂಗ್ರೆಸ್ ನಾಯಕಿ ಪ.ಬಂಗಾಲ ನಾಯಕಿ ಮಮತಾ ಬ್ಯಾನರ್ಜಿ ನಿರ್ಧಾರದ ಬೆನ್ನಲ್ಲೇ ಓಬ್ರಿಯಾನ್ ಇಂತಹದ್ದೊಂದು ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಗಿಯದ ಇಂಡಿಗೋ ವಿಮಾನದ ರಗಳೆ: ಹುಬ್ಬಳ್ಳಿಯಲ್ಲಿ ವಧು ವರರಿಲ್ಲದೇ ನಡೆದ ನಡೆದ ಆರತಕ್ಷತೆ

ಕುರ್ಚಿ ಕದನದ ಬೆನ್ನಲ್ಲೇ ಸಚಿವರಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ವ್ಲಾಡಿಮಿರ್ ಪುಟಿನ್ ಗೆ ವಿಶೇಷ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ: ಇದರಲ್ಲೇ ಇರೋದು ಸ್ಪೆಷಾಲಿಟಿ

ಭಾರತಕ್ಕೆ ಬಂದ ವ್ಲಾಡಿಮಿರ್ ಪುಟಿನ್ ಎಲ್ಲೂ ಮಾಡದ ಕೆಲಸವನ್ನು ಇಲ್ಲಿ ಮಾಡಿದ್ರು

ಮತಿಗೇಡಿಗಳಾದ್ರೂ ಪರವಾಗಿಲ್ಲ, ಲಜ್ಜೆಗೇಡಿಯಾಗಬಾರದು: ಸಿದ್ದರಾಮಯ್ಯಗೆ ಅಶೋಕ್ ಟಾಂಗ್

ಮುಂದಿನ ಸುದ್ದಿ
Show comments