Publish Date: Wed, 20 Apr 2022 (09:10 IST)
Updated Date: Wed, 20 Apr 2022 (09:16 IST)
ಹೈದರಾಬಾದ್: 20 ವರ್ಷದ ಯುವತಿಗೆ ಬಲವಂತವಾಗಿ ಮಾದಕ ದ್ರವ್ಯ ನೀಡಿ ತೆಲಂಗಾಣದ ಟಿಆರ್ ಎಸ್ ನಾಯಕ ಮತ್ತು ಆತನ ಸ್ನೇಹಿತರು ಸೇರಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಾರ್ಡ್ ಕೌನ್ಸಿಲರ್ ಆಗಿದ್ದ ಮೊಹಮ್ಮದ್ ಪಾಶಾ ಮತ್ತು ಆತನ ಸ್ನೇಹಿತರು ಆರೋಪಿಗಳಿದ್ದಾರೆ. ಯುವತಿಯನ್ನು ಅಪಹರಿಸಿ ಎರಡು ದಿನಗಳ ಕಾಲ ಕೂಡಿ ಹಾಕಿದ್ದ ದುರುಳರು ಆಕೆಗೆ ಮಾದಕ ದ್ರವ್ಯ ನೀಡಿದ್ದಾರೆ.
ಬಳಿಕ ಅತ್ಯಾಚಾರವೆಸಗಿದ್ದಾರೆ. ತೀವ್ರ ಗಾಯಗೊಂಡಿದ್ದ ಯುವತಿ ಅದು ಹೇಗೋ ಅಲ್ಲಿಂದ ತಪ್ಪಿಸಿಕೊಂಡು ಪೊಲೀಸರ ಸಹಾಯ ಪಡೆದಿದ್ದಾರೆ.ಇದೀಗ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ.